ಅನಿಲ್ ಅಂತರಸಂತೆ ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲ ಮನಸ್ಸಿನಲ್ಲಿದರೆ ಸಾಲದು ಅದಕ್ಕಾಗಿ ಸತತ ಪರಿಶ್ರಮ, ತ್ಯಾಗಗಳನ್ನು ಮಾಡಿದ್ದಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿಯಲು ಸಾಧ್ಯ. ಅದರಲ್ಲಿಯೂ ಇತ್ತೀಚಿನ ಸ್ವರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮವಿಲ್ಲದೆ ಏನನ್ನೂ ಸಾಧಿಸಲಾಗದು …