Mysore
23
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಜ್ಯ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಪ್ರಯಾಣಿಕರು ಹೊಸ ವರ್ಷದ ಸಂಭ್ರಮದಲ್ಲಿದ್ದ ಜನತೆಗೆ ಬಸ್ ಟಿಕೆಟ್ ದರ ಏರಿಕೆ ಬರೆ ಎಳೆದಿದ್ದು, ಶೇ.೧೫ರಷ್ಟು ಏರಿಕೆ ಮಾಡಿರು ವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಉಂಟಾಗಿರುವ ನಷ್ಟ ಸರಿದೂಗಿಸಲು ಸರ್ಕಾರ …

ಸಾಲೋಮನ್ ಮೈಸೂರು ರೈಲ್ವೆ ವರ್ಕ್ ಶಾಪ್ ಇಂಜಿನಿಯರ್‌ಗಳ ಕೈಚಳಕ ರೈಲ್ವೆ ಕೌಶಲ ವಿಕಾಸ ಯೋಜನೆ:  ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿಪಾಸಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ತಾಂತ್ರಿಕ ಕೌಶಲ ತರಬೇತಿ ನೀಡಲಾಗುತ್ತಿದೆ. ಇದು ೧೮ ದಿನಗಳ ತರಬೇತಿಯಾಗಿದ್ದು, ಈಗಾಗಲೇ ೩೦೦ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದುಕೊಂಡಿದ್ದಾರೆ. …

ಡಿ.ವಿ.ರಾಜಶೇಖರ ವಿಶ್ವದ ಶ್ರೀಮಂತ ದೇಶಗಳಲ್ಲಿ ಒಂದಾಗಿರುವ ದಕ್ಷಿಣ ಕೊರಿಯಾ ಹಿಂದೆಂದೂ ಎದುರಿಸದೆ ಇದ್ದಂಥ ರಾಜಕೀಯ ಬಿಕ್ಕಟ್ಟನ್ನು ಈಗ ಎದುರಿಸುತ್ತಿದೆ. ದೇಶದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಶುಕ್ರವಾರ ಬೆಳಿಗ್ಗೆ ಅವರ ಮನೆಯ ಬಳಿ …

dgp murder case

ಪೈಪೋಟಿಗೆ ಬಿದ್ದವರಂತೆ ಕುಣಿದರು, ಕುಪ್ಪಳಿಸಿದರು ಅಹೋರಾತ್ರಿ ಕಾದು... ಕಾದು ಹೊಸ ವರ್ಷವ ಬರಮಾಡಿಕೊಂಡರು! ತಾನೂ ನಲಿನಲಿದಾಡಿತು ಗೋಡೆಗೆ ನೇತು ಹಾಕಿದ್ದ ಹೊಸ ಕ್ಯಾಲೆಂಡರು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಸರ್ಕಾರ ಸಾರಿಗೆ, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಮಾಡಲು ಮುಂದಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರದ ಈ ಬೆಲೆ ಏರಿಕೆ ನೀತಿ ಹೊಸ ವರ್ಷದ ಆರಂಭದಲ್ಲಿಯೇ ಜನಸಾಮಾನ್ಯರಿಗೆ ಆತಂಕ ತಂದೊಡ್ಡಿದೆ. ಕೆಲವು ತಿಂಗಳ ಹಿಂದೆ ಕರ್ನಾಟಕ ಹಾಲು ಮಹಾಮಂಡಳಿ ಪ್ರತಿ …

ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ೮ ರೈಲು ಸೇವೆಗಳನ್ನು ವಿಸ್ತರಣೆ ಮಾಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಶೋಕಪುರಂ ರೈಲ್ವೆ ನಿಲ್ದಾಣದ ಟ್ರ್ಯಾಕ್ ೧ರಿಂದ ೫ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಿದ್ದು, ನೈಋತ್ಯ ರೈಲ್ವೆ ಇಲಾಖೆಯ …

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆಡಳಿತ ಕಚೇರಿ ಸ್ಥಳಾಂತರ ಹಿಂದೆ ಕಾರಂಜಿ ಕಟ್ಟಡದಲ್ಲೇ ಮತ್ತೆ ಕಾರ್ಯನಿರ್ವಹಣೆ ಕಚೇರಿಗೆ ೭೦ ಲಕ್ಷ ರೂ. ವೆಚ್ಚದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ನವೀಕರಣ ಶಾಶ್ವತ ವಸ್ತು ಪ್ರದರ್ಶನಕ್ಕೆ ನಿರ್ಧಾರ ಊಹಾಪೋಹಕ್ಕೆ ಅಯೂಬ್ ಖಾನ್ ಸಡ್ಡು ಮೈಸೂರು: ಹಲವು …

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್‌ ಟಿಕೆಟ್‌ ದರ ಏರಿಕೆ ಆಗಿದೆ ಎಂದು ಟಾಂಗ್‌ ನೀಡಿದ್ದಾರೆ. ಜನವರಿ.5ರಿಂದ ರಾಜ್ಯದಲ್ಲಿ ಬಸ್‌ …

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆಯ ನಂತರ ಈಗ ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಶಾಕ್‌ ನೀಡಲು ಸಿದ್ಧತೆ ನಡೆಸುತ್ತಿದ್ದು, ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ ಎಂದು ಸಚಿವ ವೆಂಕಟೇಶ್‌ ಮಾಹಿತಿ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿಂದು …

error: Content is protected !!