Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಪರಿಣಾಮ ರಸ್ತೆಗಳಲ್ಲಿ …

heavy rain

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ …

manohar ravichandran

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಇದೀಗ ಮನೋರಂಜನ್‍ ಅವರ ಐದನೇ ಸಿನಿಮಾ ಸೆಟ್ಟೇರಿದೆ. …

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ‍ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …

aradhana rm ( next level cinema )

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …

ಓದುಗರ ಪತ್ರ

ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ …

ಓದುಗರ ಪತ್ರ

ಮೈಸೂರು ನಗರದ ಜೆಎಲ್‌ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್‌ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್‌ಟಿಒ ಸರ್ಕಲ್ ಮಧ್ಯದ ಪುಟ್ ಪಾತ್‌ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. …

ಪಾಕಿಸ್ತಾನ ತನ್ನ ಹಿಂದಿನ ಆಟವನ್ನು ಮತ್ತೆ ಆರಂಭಿಸಿದೆ. ಈಗ ಮತ್ತೆ ಪಾಕಿಸ್ತಾನ ಅಮೆರಿಕದ ತೆಕ್ಕೆಗೆ ಬಿದ್ದಿದೆ. ಆಫ್ಘಾನಿಸ್ತಾನ ದಲ್ಲಿ ಮತ್ತೆ ತಾಲಿಬಾನ್ ಆಡಳಿತ ಆರಂಭವಾದ ನಂತರ ಅಂತ್ಯಗೊಂಡಿದ್ದ ಅಮೆರಿಕದ ಜೊತೆಗಿನ ಸ್ನೇಹ ಮತ್ತೆ ಕುಡಿಯೊಡೆದಿದೆ. ಅಮೆರಿಕ ಮತ್ತು ಪಾಕಿಸ್ತಾನದ ಜೊತೆಗಿನ ಸ್ನೇಹ …

error: Content is protected !!