Mysore
25
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ತಿರುವನಂತಪುರಂ: ಮಸಾಲಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ …

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ …

ಕನ್ನಡಿಗರು ಹಿಂದಿ ಚಿತ್ರಗಳನ್ನು ನಿರ್ಮಿಸಿದ ಹಲವು ಉದಾಹರಣೆಗಳಿವೆ. ಈಗ ಆ ಸಾಲಿಗೆ ನಟಿ-ನಿರ್ದೇಶಕಿ ಮತ್ತು ಸಾಮಾಜಿಕ ಹೋರಾಟಗಾರ್ತಿ ರೂಪಾ ಅಯ್ಯರ್ ಸೇರಿದ್ದಾರೆ. ರೂಪಾ ಸದ್ದಿಲ್ಲದೆ ಒಂದು ಹಿಂದಿ ಚಿತ್ರವನನು ನಿರ್ಮಿಸಿ-ನಿರ್ದೇಶಿಸಿದ್ದು, ಚಿತ್ರವು ಜನವರಿ.02ರಂದು ಬಿಡುಗಡೆಯಾಗುತ್ತಿದೆ. ರೂಪಾ ಅಯ್ಯರ್ ನಿರ್ದೇಶನದ ಈ ಚಿತ್ರದ …

ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಚಾಲಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ಬಳಿ ಆಗಮಿಸಿರುವ …

ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್‌ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ …

pm narendra modi (1)

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, …

ಬೆಂಗಳೂರು: ಡಿಸ್ಟಿಲರಿಗಳು ಖರೀದಿಸು ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 2400ರೂ ನಿಗದಿ ಮಾಡಲಾಗಿದೆ. ಮೆಕ್ಕೆಜೋಳ ಸೇರಿದಂತೆ ಧಾನ್ಯ ಆಧಾರಿತ ಎಥೆನಾಲ್‌ ಉತ್ಪಾದಿಸುವ ಡಿಸ್ಟಿಲರಿಗಳು ನಾಫೆಡ್‌ ಬದಲಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮೂಲಕ ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ ದರದಲ್ಲಿ ಮೆಕ್ಕೆಜೋಳ …

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೈ ಕೊರೆಯುವ ಚಳಿ, ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಇದನ್ನು ಓದಿ: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಯೋಜನೆ ಹಳ್ಳ ಹಿಡಿಯದಿರಲಿ ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. …

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಲೇ ಇದೆ. ಜತೆಗೆ ಅಂಗನವಾಡಿಗಳಲ್ಲಿರುವ ಮಕ್ಕಳ ದಾಖಲಾತಿಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದರಿಂದ ಶಾಲೆ ಪೂರ್ವ ಶಿಕ್ಷಣವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಸರ್ಕಾರ, ಇದರ ಭಾಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಕ್ರಮವಹಿಸಿದೆ. …

ಸಿದ್ದರಾಮಯ್ಯರಿಗೆ ಬಹುತೇಕ ಶಾಸಕರ ಬೆಂಬಲ; ಜತೆಗಿದೆ ಅಹಿಂದ ಅಸ್ತ್ರ  ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಚಿಂತೆಗೆ ತಳ್ಳಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾದ ನಂತರ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ದಿಲ್ಲಿಯವರೆಗೆ ತಲುಪುತ್ತಿರುವ ರೀತಿ …

error: Content is protected !!