ಮೈಸೂರು : ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ದೊರೆಯಬೇಕು. ಸಮಾಜದಲ್ಲಿ ಇರುವ ಆರ್ಥಿಕ ಅಸಮಾನತೆಯನ್ನು ಹೋಗಳಾಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, …










