Mysore
22
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನಿಂದ ಎಚ್.ಡಿ. ಕೋಟೆಗೆ ತೆರಳುವ ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಿಗುವ ಹೈರಿಗೆ ಗ್ರಾಮವು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೆ ನೀರಾವರಿ ಇಲಾಖೆಯಿಂದ ಗ್ರಾಮದ ಪೌರ ಕಾರ್ಮಿಕರ ಬೀದಿಗೆ ಸುಮಾರು ೨೮ ಲಕ್ಷ ರೂ.ವೆಚ್ಚದಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಹಾಗೂ ಸಿಸಿ ರಸ್ತೆ …

ಬಿ.ಆರ್.ಗವಾಯಿ ಅವರು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯ ಮೂರ್ತಿಯಾಗಿ ನ್ಯಾಯಾಲಯದಲ್ಲಿ ಕಾರ್ಯನಿರ್ವಿಹಿಸುವಾಗ ಕಳೆದ ಅಕ್ಟೋಬರ್ ೬ರಂದು ಹಿರಿಯ ವಕೀಲರೊಬ್ಬರು ಅವರತ್ತ ಶೂ ತೂರಿ ಅವಮಾನಪಡಿಸಿದ ಘಟನೆ ಮರೆಯಲಾಗದ ಒಂದು ಕಪ್ಪು ಚುಕ್ಕೆ. ಈ ಘಟನೆ ತಮ್ಮ ಮೇಲಾಗಿರುವುದು ಎನ್ನುವಂತೆ ಪರಿಶಿಷ್ಟ ಜಾತಿಯ …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಹಾಸ್ಯ ನಟನಾಗಿ , ನಿರ್ದೇಶಕನಾಗಿ ನೂರಾರು ಸಿನಿಮಾಗಳಲ್ಲಿ ಎಂ.ಎಸ್‌ ಉಮೇಶ್‌ ರವರು ಜನಪ್ರಿಯತೆ …

ಕಾವೇರಿ ನದಿಯ ಉಳಿವಿಗಾಗಿ ಹೋರಾಟದ ಹಾದಿ ಹಿಡಿದ ವಿವಿಧ ಸಂಘಟನೆಗಳು; ಜೀವಜಲ ವಿಷವಾಗುವುದನ್ನು ತಡೆಯಲು ಒತ್ತಾಯ ಮಡಿಕೇರಿ: ಕರುನಾಡ ಜೀವನದಿ ಕಾವೇರಿಗೆ ಇದೀಗ ಒಡಲಲ್ಲೇ ಕಂಟಕ ಎದುರಾಗಿದ್ದು, ಕೋಟ್ಯಂತರ ಜನರ ಪಾಲಿಗೆ ಜೀವಜಲವಾಗಿರುವ ಕಾವೇರಿ ನದಿಯ ಸ್ವಚ್ಛತೆಗೆ ಹೋರಾಟ ರೂಪುಗೊಳ್ಳುತ್ತಿದೆ. ಕೊಡಗು …

ತೆರಕಣಾಂಬಿ ಭಾಗದಲ್ಲಿ ಟಿಪ್ಪರ್‌ಗಳ ಹಾವಳಿಯಿಂದ ಬೇಸತ್ತ ಸಾರ್ವಜನಿಕರು ಗುಂಡ್ಲುಪೇಟೆ: ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳು ಹಾಗೂ ಹೆದ್ದಾರಿಗಳಲ್ಲಿ ಹಗಲಿರುಳೂ ಸಂಚರಿಸುತ್ತಿರುವ ಟಿಪ್ಪರ್‌ಗಳು ಹಲವಾರು ಅವಾಂತರಗಳನ್ನು ಸೃಷ್ಟಿಸುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಗದಿತ ಮಿತಿಗಿಂತ ಹೆಚ್ಚಿನ ಕಲ್ಲು …

ಕೆ.ಎಂ.ಅನುಚೇತನ್ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಣದ ರಸ್ತೆ ಕೆಲ ಕಂಪೆನಿಗಳಿಂದ ಸ್ವಯಂ ಖರ್ಚಿನಲ್ಲಿ ಮೂಲ ಸೌಕರ್ಯ ನಿರ್ಮಾಣ ಕೆಲವೆಡೆ ಯದ್ವಾತದ್ವಾ ಬೆಳೆದಿರುವ ಗಿಡ ಗಂಟಿಗಳು ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿ ಹೋಗಿರುವ ಮಳೆ ನೀರು ಚರಂಡಿ ಹುಲ್ಲು, ಮರ, ಗಿಡಗಳು …

ಮಧುಕರ ಎಂ.ಎಲ್. ನಮ್ಮ ಬಾಲ್ಯದಲ್ಲಿ ಊರಿನಲ್ಲಿ ಮದುವೆ ಹಬ್ಬಹರಿದಿನಗಳಲ್ಲಿ ಮೈಕ್ ಸೌಂಡ್ಸ್ ಬರುತ್ತದೆಯೆಂಬ ಸುದ್ದಿ ಕಿವಿಗೆ ಬಿದ್ದರೆ ಯಾವ ಮೈಕ್ ಸೆಟ್ ಬರುತ್ತಿದೆಯೆಂಬ ಕುತೂಹಲ ನಮಗೆ. ಆ ದಿನ ಬಸ್‌ನ ಹಾದಿ ಕಾಯುವುದೇ ಒಂದು ಚೆಂದ. ಯಾವುದೇ ವಾಹನ ದೂರದಲ್ಲಿ ಬಂದರೂ …

 ಡಾ. ಎಂ.ಎ. ರಾಧಾಮಣಿ “ಒನ್ಕೊಂತಿ ಪೂಜೆ, ಒನ್ನೆಲ್ವ ತಾರ್ಸಿ ಧಾನ್ಯಗಳ ದೇವತೆ ಕೊಂತಿಗೆ ಹುಚ್ಚೆಳ್ಳು ಅವರೆ ತುಂಬೆ ಹೂ ಪೂಜೆ ಇಂಬಿಗೆ ಹೋದಣ್ಣ, ಏನೇನು ತಂದಾನು ಇಂಬಾಳೆ ತಂದಾನು, ಮುಂಬಾಳೆ ತಂದಾನು ಇಷ್ಟೆಲ್ಲನೂ ತಂದೋನೂ ನಮ್ಕೊಂತಿಗೆ ಹೂವೇಕೆ ತರಲಿಲ್ಲವೋ" ಇದು ಕುಂತಿಪೂಜೆಯ …

ರಶ್ಮಿ ಕೋಟಿ ಮೈಸೂರು ಅಂದರೆ ಕೇವಲ ಅರಮನೆಗಳ ನಗರ, ಉದ್ಯಾನಗಳ ನಗರ, ದಸರೆಯ ಭವ್ಯ ಸಂಭ್ರಮದ ನಗರವಷ್ಟೇ ಅಲ್ಲ, ಸಾಹಿತ್ಯ ಲೋಕದ ದಿಗ್ಗಜರು ಬದುಕಿ ಬಾಳಿದ ಊರು ಕೂಡ. ಕೆಲವು ವರ್ಷಗಳ ಹಿಂದೆ ಯಾದವಗಿರಿಯ ವಿವೇಕಾನಂದ ರಸ್ತೆಯಲ್ಲಿರುವ ಮನೆ ಸಂಖ್ಯೆ ಹದಿನಾಲ್ಕರ …

error: Content is protected !!