Mysore
22
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ …

ಕೊಲಂಬೊ : ದಿತ್ವಾ ಚಂಡಮಾರುತದಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಿಂದ ಶ್ರೀಲಂಕಾದಲ್ಲಿ ಕನಿಷ್ಠ 153 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 191 ಜನರು ಕಾಣೆಯಾಗಿದ್ದಾರೆ ಮತ್ತು ದೇಶಾದ್ಯಂತ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಾಧಿತರಾಗಿದ್ದಾರೆ. 78,000 ಕ್ಕೂ ಹೆಚ್ಚು …

ಮುಂಬೈ : ಮಹಿಳಾ ಸ್ಟ್ರಾರ್‌ ಕ್ರಿಕೆಟರ್‌ ಹಾಗೂ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತು ಸಿಂಗರ್ ಪಲಾಶ್ ಮುಚ್ಚಲ್ ಮದುವೆ 2025ರ ನವೆಂಬರ್ 23ರಂದು ನಡೆಯಬೇಕಿತ್ತು. ಆದರೆ ರದ್ದಾಗಿ ಕೆಲ ಉಹಾಪೋಹಗಳಿಗೆ ದಾರಿ ಮಾಡಿಕೊಟ್ಟಿತು. ಮಂಧಾನ ಮತ್ತು ಪಲಾಶ್ ದಾಂಪತ್ಯ …

ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ …

Public inconvenience will not be tolerated: High Court warns transport employees

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಆರೋಪಪಟ್ಟಿಯ ಹಿನ್ನೆಲೆಯಲ್ಲಿ ದಿಲ್ಲಿ ನ್ಯಾಯಾಲಯವು ಶನಿವಾರ ತನ್ನ ಆದೇಶವನ್ನು ಮುಂದೂಡಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಆದೇಶದ ಘೋಷಣೆಯನ್ನು ಡಿಸೆಂಬರ್ ೧೬ಕ್ಕೆ ಮುಂದೂಡಿದ್ದಾರೆ. ಕಾಂಗ್ರೆಸ್ ನಾಯಕರಾದ ಸೋನಿಯಾ …

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …

ಹೊಸದಿಲ್ಲಿ : ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಪ್ರೇಯಸಿ ಜೋಡಿ ಹೇಡನ್ ಅವರನ್ನು ವಿವಾಹವಾಗಿದ್ದಾರೆ. 124 ವರ್ಷಗಳ ಆಸ್ಟ್ರೇಲಿಯಾದ ಫೆಡರಲ್ ಸರ್ಕಾರದ ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗ ಮದುವೆಯಾದ ಮೊದಲ …

ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …

error: Content is protected !!