ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ ಮಡಿಲಲ್ಲಿರುವ ಸಕಲೇಶಪುರ ತಾಲ್ಲೂಕಿನ ಪ್ರಕೃತಿ ಸೌಂದರ್ಯ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಹೆತ್ತೂರು ಹೋಬಳಿಯ ಕೊಡಗು ಗಡಿ ಭಾಗದ ಕಾಗಿನೆರೆ …










