Mysore
20
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಆರೋಗ್ಯ ಕೇಂದ್ರವನ್ನು ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಮಂಜೂರು ಮಾಡಲಾಗಿದ್ದು, ಏಕಲವ್ಯ ನಗರದ ಆರೋಗ್ಯ ಕೇಂದ್ರಕ್ಕೆ ಜನಸಾಮಾನ್ಯ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ …

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …

ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ. ಕೃಷ್ಣಮಠಕ್ಕೆ ಭೇಟಿ …

ಕಿಕ್ಕೇರಿ ಬಳಿಯ ಗೊಂದಹಳ್ಳಿಯಲ್ಲಿ ದುಷ್ಕೃತ್ಯ ಕಿಕ್ಕೇರಿ‌ : ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಅಷ್ಟರಲ್ಲೇ ದುಷ್ಕರ್ಮಿಗಳು ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗೊಂದಹಳ್ಳಿ ಗ್ರಾಮದಲ್ಲಿ ನೂತನವಾಗಿ ದಂಡಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದಿನ ನಿತ್ಯ ಬಳಸುವ ತುಪ್ಪ, ಅಡುಗೆ ಎಣ್ಣೆ ಮೊದಲಾದ ಅಗತ್ಯ ವಸ್ತುಗಳನ್ನು ನಕಲು ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಕಲಿ ತುಪ್ಪ ತಯಾರಿಸಲು ಹಾಲಿನ ಉತ್ಪನ್ನವನ್ನು ಬಳಸದೇ ಕೇವಲ ರಾಸಾಯನಿಕಗಳನ್ನೇ ಬಳಸುತ್ತಿರುವುದರಿಂದ ಗ್ರಾಹಕರು ಗೊತ್ತಿಲ್ಲದೇ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ …

ಓದುಗರ ಪತ್ರ

ಮೈಸೂರಿನಲ್ಲಿ ವಿವೇಕಾನಂದ ಸರ್ಕಲ್ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಮಾತ್ರ ಬಸ್ ತಂಗುದಾಣವಿದ್ದು, ಇನ್ನೊಂದು ಬದಿಯಲ್ಲಿ ಬಸ್ ಶೆಲ್ಟರ್ ಇಲ್ಲದೇ ಪ್ರಯಾಣಿಕರಿಗೆ ಬೇಸಿಗೆ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ವಿವೇಕಾನಂದ ಸರ್ಕಲ್‌ನ ಇನ್ನೊಂದು ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸುವ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಹೇರ್ ಡೈಯಲ್ಲಿರುವ ಪ್ಯಾರಾಫೆನಿಲೆಂಡಿಯಾಮಿನ್, ಟೋಲುಯೆನ್-೨. ೫-ಡಯಾಮಿನ್  ಮುಂತಾದ …

ಹುಣಸೂರು : ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ …

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದ 56ನೇ ಆವೃತ್ತಿಯ ಚಿತ್ರಗಳ ಪ್ರದರ್ಶನ ನಡೆಯುವ ಪಣಜಿಯ ಐನಾಕ್ಸ್ ಹೊರಾಂಗಣ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗಿತ್ತು. ಪಕ್ಕದಲ್ಲಿ ‘ಶೋಲೆ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಬಳಸಿದ ಮೋಟಾರ್ ಸೈಕಲನ್ನು ಪ್ರದರ್ಶನಕ್ಕೆ ಇಡಲಾಗಿತ್ತು. …

ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …

error: Content is protected !!