ಪ್ರಶಾಂತ್ ಎನ್. ಮಲ್ಲಿಕ್ ‘ಆಂದೋಲನ’ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ನಗರದ ಜನತೆ ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್, ಗಾಂಜಾ ಬಳಕೆಯಿಂದ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಸಮೂಹ ಇಂದು ನಶೆಯ ಚಟಕ್ಕೆ ಬಲಿಯಾಗಿತ್ತಿದ್ದಾರೆ ಎಂದು ನಗರದ ಜನತೆ ತಮ್ಮ …
ಪ್ರಶಾಂತ್ ಎನ್. ಮಲ್ಲಿಕ್ ‘ಆಂದೋಲನ’ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ನಗರದ ಜನತೆ ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್, ಗಾಂಜಾ ಬಳಕೆಯಿಂದ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಸಮೂಹ ಇಂದು ನಶೆಯ ಚಟಕ್ಕೆ ಬಲಿಯಾಗಿತ್ತಿದ್ದಾರೆ ಎಂದು ನಗರದ ಜನತೆ ತಮ್ಮ …
ಗಿರೀಶ್ ಹುಣಸೂರು ಅಕ್ಟೋಬರ್ ತಿಂಗಳ ಪಡಿತರ ವಿತರಿಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಕಷ್ಟ; ಅಕ್ಕಿ-ರಾಗಿ ಪಡೆಯಲು ಗ್ರಾಹಕರ ಪರದಾಟ ಮೈಸೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಕಾರ್ಡುದಾರರಿಗೆ ಅಕ್ಟೋಬರ್ ತಿಂಗಳ ಪಡಿತರ …
ಟಿ.ವಿ.ರಾಜೇಶ್ವರ ‘ವಿಶೇಷ ಹೂಡಿಕೆ ಪ್ರದೇಶ’ ಜಾರಿ: ರಚನೆಯಾಗದ ಆಡಳಿತ ಮಂಡಳಿ ತೆರಿಗೆ ಸಂಗ್ರಹ ಬಿಟ್ಟು ಉಳಿದಂತೆ ಕಾರ್ಯಸೂಚಿ ಜಾರಿಗೆ ಸರ್ಕಾರದ ನಿರಾಸಕ್ತಿ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಕೈಗಾರಿಕಾ ಪ್ರದೇಶ ಸಮಸ್ಯೆಗಳಿಗೆ ಪ್ರಾಧಿಕಾರ ರಚನೆಯೊಂದೇ ಪರಿಹಾರ ೧೯೮೮ರಲ್ಲೇ ಚಿಗುರಿದ ಮೈಸೂರು ಕೈಗಾರಿಕಾ …
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರಿನಲ್ಲಿ ಪತ್ತೆಯಾಗಿದ್ದ ಘಟಕಕ್ಕೂ ನಂಟು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿರುವ ಕಿಂಗ್‌ಪಿನ್ ದಂಪತಿಗಳೇ ಇದರ ರೂವಾರಿಗಳು ೪ ವರ್ಷಗಳ ಹಿಂದೆ ಹೊಸಹುಂಡಿ ಗ್ರಾಮದ ಬಳಿ ತಲೆ ಎತ್ತಿದ್ದ ನಂದಿನಿ ನಕಲಿ ಘಟಕ ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಬೆಂಗಳೂರಿನಲ್ಲಿ ಬೆಳಕಿಗೆ …
ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ …
ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …
ರಚಿತಾ ರಾಮ್ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …
ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 113(3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಂಧಿತ ಆರೋಪಿ ಆನ್‌ಲೈನ್ ಮೂಲಭೂತವಾದಿ. …
ಮೈಸೂರು: ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ. ಮೈಸೂರು-ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಈ ಮೊದಲು ನವೆಂಬರ್.29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದರ ಸಂಚಾರವನ್ನು 2025ರ ಡಿಸೆಂಬರ್.6ರಿಂದ …