ಬೆಂಗಳೂರು: ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಜೊತೆ ಚರ್ಚಿಸಿ …
ಬೆಂಗಳೂರು: ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಜೊತೆ ಚರ್ಚಿಸಿ …
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು …
ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇತ್ತೀಚೆಗೆ ಕೈಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಈ ಬಾರಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹಣೆ ನಡೆದಿದೆ. 40 ದಿನಗಳ ಅವಧಿಗೆ ತೆರೆಯಲಾದ ಹುಂಡಿಗಳಲ್ಲಿ ಒಟ್ಟು 3,02,63,795 ಮೊತ್ತ ಸಂಗ್ರಹವಾಗಿದ್ದು, ಇದು ಹಿಂದಿನ ಅವಧಿಗಳಿಗಿಂತ …
ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಇದೀಗ ಎಲ್ಲೆಡೆ ಫುಲ್ ವೈರಲ್ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವೀಟ್ ಖಾತೆಯ ಮೂಲಕ …
ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
ಹಾಸನ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಲೋಕೇಶ್ ಹಾಗೂ ಕಿರಣ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ …
ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ …
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್ ಬೆಲ್ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ …