Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ ವಾಹನ ಸೇರಿದಂತೆ ಒಟ್ಟು 8 ಕಳ್ಳಬೇಟೆ ತಡೆ ಶಿಬಿರಗಳ ಮೇಲೆ ದಾಳಿ ನಡೆಸಿ ಪೀಠೋಪಕರಣ ಹಾಗೂ ದಾಖಲೆಗಳನ್ನು ಜಖಂಗೊಳಿಸಿದ್ದಾರೆ. ಈ …

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿ ಶಿಕ್ಷೆಗೊಳಗಾಗಿದ್ದ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್, ಇಂದು (ಆ.20-ಗುರುವಾರ) ದೆಹಲಿಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ …

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್ ಕಾರ್ಪ್ ನೆವಲ್ ಯೂನಿಟ್‌ನಿಂದ ಆಯ್ಕೆಯಾಗಿ ಮಹಾರಾಷ್ಟ್ರದ ನಾಗಪುರದ ಕಾಂಫ್ಟಿಯಲ್ಲಿರುವ ಎನ್‌ಸಿಸಿ ಆಫೀಸರ್ ಟ್ರೈನಿಂಗ್ ಅಕಾಡೆಮಿಯಲ್ಲಿ ಭಾಗವಹಿಸಿ, ಪ್ರಿ ಕಮಿಷನ್ ಕೋರ್ಸ್ …

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 2011ರಿಂದ ಈವರೆಗೆ ಸುಮಾರು 16 ವರ್ಷಗಳ ಅವಧಿಯಲ್ಲಿ 3,200ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ನಡೆದಿರುವ ಮಾಹಿತಿಯನ್ನು …

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಬೆಳ್ಳೂರು ಟೋಲ್ ಬಳಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ …

dgp murder case

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ ಮೈದಾನದ ಸ್ಥಳವನ್ನು ಶುದ್ಧೀಕರಿಸಿರುವುದು ಮೌಢ್ಯ ಮತ್ತು ಜಾತಿವಾದಿ ಮನಸ್ಸುಗಳ ಕ್ರೌರ್ಯವಾಗಿದೆ. ಉನ್ನತ ಸ್ಥಾನದಲ್ಲಿರುವ ಖರ್ಗೆ ಅವರನ್ನೇ ಜಾತೀಯತೆಯ ಭೂತಗನ್ನಡಿಯಲ್ಲಿ ನೋಡುತ್ತಿರುವ …

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಏಕೆಂದರೆ ಅರಣ್ಯಾಧಿಕಾರಿಗಳ ಹೇಳಿಕೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಮೃತರ ಕುಟುಂಬದ ಸದಸ್ಯರ ಹೇಳಿಕೆಗಳಲ್ಲೂ ಗೊಂದಲ ಇದೆ. ಈ …

ಓದುಗರ ಪತ್ರ

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ ಎಂಬುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ. ಆದರೆ, ಇದು ಸಹಜ ಬೆಳವಣಿಗೆ. ಅಭಿಮನ್ಯುವಿನ ನೇತೃತ್ವದಲ್ಲಿ ಗಜಪಡೆ ಮೆರವಣಿಗೆ ಹೊರಟರೆ, ನೋಡುಗರ ಕಣ್ಣಿಗೆ …

The generous king who never accepted defeat

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ ರಾಜಕಾರಣಿ ಎಂಬ ಸ್ಥಾನವನ್ನು ಪಡೆಯುವವರು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಅಧಿಕಾರದಲ್ಲಿದ್ದಾಗ ಜನರೊಂದಿಗೆ ಹೇಗೆ ನಡೆದು ಕೊಂಡರು ಎಂಬುದಕ್ಕಿಂತ, ಅಧಿಕಾರವನ್ನು ಜನರ …

error: Content is protected !!