Mysore
28
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಾಂಗೀರ ಬೋಪಣ್ಣ ೨.೮ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಸಂಪೂರ್ಣ ಹದಗೆಟ್ಟಿದ ರಸ್ತೆ ಕಾಯಕಲ್ಪದಿಂದ ಸ್ಥಳೀಯರಿಗೆ ಅನುಕೂಲ ವಿರಾಜಪೇಟೆ: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ವಿರಾಜಪೇಟೆ-ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಇದೀಗ …

ಚಾಮರಾಜನಗರ: ಚಳಿಯ ವಾತಾವರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಳೆ, ಸಣ್ಣ ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಮೊದಲಾದ ಬೆಳೆಗಳಿಗೆ ವಿವಿಧ ರೋಗಗಳು ಬಾಧಿಸಲಾರಂಭಿ ಸಿದ್ದು, ರೈತರು ತಾಲ್ಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಮೊರೆ ಹೋಗುತ್ತಿದ್ದಾರೆ. ರೋಗ ಪೀಡಿತ ಗಿಡಗಳನ್ನು ಕೊಂಡೊಯ್ದು ಕೃಷಿ …

ಮಂಜು ಕೋಟೆ ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ  ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ …

ಗಿರೀಶ್ ಹುಣಸೂರು ಭತ್ತ ಕೊಯ್ಲು ಶುರುವಾಗಿ ವಾರ ಕಳೆದರೂ ಆರಂಭವಾಗದ ಖರೀದಿ ಕೇಂದ್ರ ಎಂಎಸ್‌ಪಿ ಬೆಲೆಗಿಂತ ಕಡಿಮೆಗೆ ಖರೀದಿಸುತ್ತಿರುವ ಮಧ್ಯವರ್ತಿಗಳು ಮೈಸೂರು: ಭತ್ತದ ಕೊಯ್ಲು ಪ್ರಾರಂಭವಾಗಿ ವಾರ ಕಳೆದರೂ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದಿರುವುದರಿಂದ ಖಾಸಗಿಯವರು ಕೇಳಿದಷ್ಟು ದರಕ್ಕೆ ರೈತರು ಗದ್ದೆಗಳಲ್ಲೇ …

ಕಲಬುರಗಿ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಎಎಸ್‌ ಅಧಿಕಾರಿ ಮಹಾಂತೇಶ್‌ ಬಿಳಗಿ ಅವರು ಸಾವನ್ನಪ್ಪಿದ್ದಾರೆ. ಜೇರ್ವಗಿ ಬಳಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಬಳಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಹತೇಂಶ್‌ ಬಿಳಗಿ ಅವರು …

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ …

ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ …

ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್‌ ಕಾಲ್ಸ್‌) ನಂಬರ್‌ಗಳನ್ನು ಬ್ಲಾಕ್‌ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್‌ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ. …

ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ …

error: Content is protected !!