Mysore
28
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚಂಡೀಗಢ : ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವನ್ನು ಸಂವಿಧಾನದ 240 ವಿಧಿಯ ವ್ಯಾಪ್ತಿಗೆ ಸೇರಿಸಲು ಪ್ರಸ್ತಾಪಿಸಿದೆ. ಇದು ಕೇಂದ್ರಾಡಳಿತ ಪ್ರದೇಶಕ್ಕೆ ನಿಯಮಗಳನ್ನು ರಚಿಸಲು ಮತ್ತು ನೇರವಾಗಿ ಶಾಸನ ರಚಿಸಲು ರಾಷ್ಟ್ರಪತಿಗೆ ಅಧಿಕಾರ ನೀಡುತ್ತದೆ. ಈ ಕ್ರಮ ಪಂಜಾಬ್‌ನಾದ್ಯಂತ ಎಎಪಿ, ಕಾಂಗ್ರೆಸ್ …

ಗುಂಡ್ಲುಪೇಟೆ : ತಾಲ್ಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ತಗ್ಗಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ ಬಫರ್ ವಲಯದ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಕೊನೆಗೂ ಭಾನುವಾರ ಬೆಳಿಗ್ಗೆ ಚಿರತೆ …

ಗುಂಡ್ಲುಪೇಟೆ : ತಾಲ್ಲೂಕಿನ ತೆರಕಣಾಂಬಿ ಸುತ್ತಮುತ್ತ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಮಧ್ಯರಾತ್ರಿಯಲ್ಲೂ ಬಿಳಿಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಧ್ಯರಾತ್ರಿಯಲ್ಲೂ ಟಿಪ್ಪರ್‌ಗಳು ಕಲ್ಲುಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಆರ್ …

ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ …

ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರ ‘ಗಿಣಿ ಶಾಸ್ತ್ರ ಕೇಳಿ’ …

ಬೆಂಗಳೂರು : ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಯಾವಾಗಲೂ ಇದ್ದೇನೆ ಇರುತ್ತೇನೆ. ಆದರೆ ಸದ್ಯಕ್ಕೆ ಅಂತಹ ಸಂದರ್ಭ ಬಂದಿಲ್ಲ ಎಂದು ಗೃಹ ಸಚಿವ ಡಾಕ್ಟರ್ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದು ಕಾಂಗ್ರೆಸ್ ಸರ್ಕಾರವನ್ನು …

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ …

ಮುಂಬೈ : ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ …

ಕನ್ನಡ ಪ್ರೇಮಿ ರಾಮಚಂದ್ರಾಚಾರಿಯ ಪ್ರಕರಣಕ್ಕೆ ಮುಕ್ತಿ ಕೊಡದ ಆಡಳಿತ  ಮಂಡ್ಯ: ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂದು ಕನ್ನಡ ಪ್ರೀತಿಯ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪು ಅವರ ಆಶಯವನ್ನೇ ಮಣ್ಣುಪಾಲು ಮಾಡಿದಂತಿದೆ ನಮ್ಮ ಸರ್ಕಾರಗಳ ನೀತಿ. ಒಂದೆಡೆ ನವೆಂಬರ್ …

ಓದುಗರ ಪತ್ರ

ರಾಜ್ಯದಲ್ಲಿ ೨೫,೦೦೦ ನವೋದ್ಯಮಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಐಟಿ, ಬಿಟಿ ಸೇರಿದಂತೆ ಎಲ್ಲ ಉದ್ಯಮಗಳನ್ನೂ ಬೆಂಗಳೂರಿನಲ್ಲೇ ಸ್ಥಾಪಿಸುತ್ತಿರುವುದರಿಂದ ಅಲ್ಲಿಗೆ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಮಹಾನಗರಗಳಾದ …

error: Content is protected !!