ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ …
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ-ಡಿಸಿಎಂ ನಡುವಿನ ಕಿತ್ತಾಟ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿಎಂ ಹಾಗೂ ಡಿಸಿಎಂ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಲಾಡ್ಜ್‌ನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 70 ಲಕ್ಷ …
ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಬೇಳೆ ಬೆಲೆಗಳು ಮಾರುಕಟ್ಟೆಯಲ್ಲಿ ತೀವ್ರವಾಗಿ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಮಾಡಿ, ಬೆಂಬಲ ಬೆಲೆಯಲ್ಲಿ ಕೂಡಲೇ ಖರೀದಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ …
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ 2ನೇ ಹಂತದ ಶಾಸಕರ ಕಚೇರಿಯಲ್ಲಿ ಹಮಿಕೊಂಡಿದ್ದ 150 …
ಬೆಂಗಳೂರು: ರಾಜ್ಯ ರಾಜಕೀಯದಲಲಿ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ …
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ್ಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭ …
ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆಆರ್‌ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ …
ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ …
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ" ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು …