Mysore
25
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: 2026ನೇ ಮಾರ್ಚ್‌ ಮಾಹೆಯಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು, ನವೆಂಬರ್.‌29ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ. ಇದನ್ನು …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಡಿಸೆಂಬರ್‌ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್‌ ಪತ್ನಿ ವಿಜಯಲಕ್ಷ್ಮೀ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದೇಶವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮಂಚೂಣಿಗೆ ಬರುತ್ತಿದೆ. ಬಸ್ಸು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸೇರಿ ಮತ್ತಿತರ ವಾಹನಗಳಿಗೆ ಪೆಟ್ರೋಲ್,ಡೀಸೆಲ್ ಬಳಸಿ ಚಾಲನೆ ಮಾಡುತ್ತಿದ್ದ ಸಮಯದಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳು ದೇಶದಲ್ಲಿ ಚಾಲ್ತಿಗೆ ಬಂದಿವೆ. …

ಓದುಗರ ಪತ್ರ

ವಾಯುಗುಣ ಮಟ್ಟ ಸೂಚ್ಯಂಕ (ವಿವಿಎಎಚ್)ಪಟ್ಟಿಯಲ್ಲಿ, ರಾಜ್ಯದ ಸಾಂಸ್ಕ ತಿಕ ನಗರಿ ಮೈಸೂರು ರಾಷ್ಟ್ರಮಟ್ಟದಲ್ಲಿ ೩ನೇ ಸ್ಥಾನವನ್ನು ಮತ್ತು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಲ್ಲದೇ ದೇಶದ ಮೊದಲ ೧೦ …

ಬೆಂಗಳೂರು: ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು ಪರಿಸರ …

ಚಾ.ನಗರ: ನ.೨೪ರಿಂದ ಡಿ.೯ರವರೆಗೆ ೧೪ ದಿನಗಳ ಕಾಲ ಅಭಿಯಾನ  ಚಾಮರಾಜನಗರ: ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನ.೨೪ರಿಂದ ಡಿ.೯ರವರೆಗೆ ಒಟ್ಟು ೧೪ ದಿನಗಳು(ರಜಾ ಸಂದರ್ಭ ಹೊರತುಪಡಿಸಿ) ಕುಷ್ಠರೋಗ ಪತ್ತೆ ಅಭಿಯಾನವನ್ನು (ಎಲ್ ಸಿಡಿಸಿ) ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಇತರ ಜಿಲ್ಲೆಗಳಲ್ಲಿ …

ಮೈಸೂರು: ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿನ ಕೃಷ್ಣಮೃಗಗಳ ದಾರುಣ ಸಾವು ಪ್ರಕರಣ ರಾಜ್ಯದ ಇತರ ಮೃಗಾಲಯಗಳನ್ನು ಬೆಚ್ಚಿ ಬೀಳಿಸಿರುವ ಬೆನ್ನಲ್ಲಿಯೇ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಂಕೆ ಮತ್ತು ಕೃಷ್ಣಮೃಗಗಳ ರಕ್ಷಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. …

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು …

error: Content is protected !!