ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ ಎಂಬಾತನೇ …
ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ ಎಂಬಾತನೇ …
ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 …
ಬ್ರೆಜಿಲ್: ಇಲ್ಲಿನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಸಂಭವಿಸಿದ ಬೆಂಕಿ …
ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್ ಅಣ್ಣಪ್ಪನ ಸ್ನೇಹಿತ …
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ …
ಭಾರತದಲ್ಲಿ ಮಕ್ಕಳ ಕುರಿತು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವುದು, ಇಂತಹ ವಿಡಿಯೋಗಳನ್ನು ಇಟ್ಟುಕೊಳ್ಳುವುದು ಅಥವಾ ಹಂಚುವುದು ಪೋಕ್ಸೋ ಕಾಯ್ದೆಯಡಿ ಅಪರಾಧ. ಈ ಕಾಯಿದೆ ಮಕ್ಕಳ ರಕ್ಷಣೆಗೆ ಸಹಾಯಕ. ಆದರೆ ಹೊಸ ತಂತ್ರಜ್ಞಾನ ಅದರಲ್ಲೂ ಎಐಯಿಂದ ಸೃಷ್ಟಿಯಾದ ಡೀಪ್ಛೇಕ್ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು …
ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ …
ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ …
ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ. ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. …
ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …