Mysore
23
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು. 13,166 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ನಗರದ ಡಿ.ಬನುಮಯ್ಯ ಪದವಿ ಪೂರ್ವ ಕಾಲೇಜು, ಮಹಾರಾಣಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, …

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಿಂದ ಈವರೆಗೆ ಆರು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳೀಯ …

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂಬ ನಿಲುವು ತಾಳಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಆರೋಪಿಗಳು ಹಾಗೂ ಅವರ ಕುಟುಂಬದವರು ಪರಿಪರಿಯಾಗಿ ಬೇಡಿಕೊಂಡರೂ ಕೂಡ ರಮ್ಯಾ ಅವರು …

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು ಸ್ವರ್ಣ ಮಾಲಾ ಕಲ್ಯಾಣ ಮಂಟಪದ ಮಾರ್ಗವಾಗಿ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಸಂಚರಿಸಿ …

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. …

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಈ ನಡುವೆ, ಜೆಡಿಎಸ್‌ನಿಂದ …

ಓದುಗರ ಪತ್ರ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ ,೧೫ ನಿಮಿಷಗಳಿಗಿಂತಲೂ ಹೆಚ್ಚಿನ ಏಕಾಗ್ರತೆ ಅವರಲ್ಲಿ ನಿಲ್ಲುವುದು ಕಷ್ಟ, ಹೆಚ್ಚು ಪ್ರಶ್ನೆಗಳನ್ನು ಕೇಳುವ ಅವರ ಮನಸ್ಥಿತಿ ಅರ್ಥಮಾಡಿಕೊಂಡು ಸಮಾಧಾನದಿಂದ ಉತ್ತರಿಸಿದರೆ …

ಓದುಗರ ಪತ್ರ

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ ಮೂಲಕ ಜನರಿಗೆ ತಿಳಿದಿದೆ. ಇವರ ವಿವಾಹ ವಿಚ್ಛೇದನ ಪ್ರಕರಣ ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ದೇಶದಲ್ಲಿ ಅನೇಕ ನಟಿ-ನಟಿಯರು ವೈಯಕ್ತಿಕ …

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್ ನಿಲ್ದಾಣವನ್ನು ಮುಖ್ಯ ರಸ್ತೆಯ ನಿರ್ಮಾಣ ಮಾಡಿರುವುದು ಅಚ್ಚರಿ ಮೂಡಿಸುತ್ತದೆ. ಇದನ್ನು ನಿರ್ಮಾಣ ಮಾಡಿರುವವರ ಜ್ಞಾನಮಟ್ಟವು ಎಷ್ಟಿದೆ ಎಂದು ಯೋಚಿಸುವಂತಾಗಿದೆ. ಸಾರ್ವಜನಿಕರು …

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ ಮತ್ತು ಅದರ ಗೊತ್ತು ಗುರಿಯನ್ನು ವಿಶ್ವಕ್ಕೆ ಪರಿಚಯಿಸಲು ಮತ್ತು ವಿದೇಶದಲ್ಲಿ ನೆಲೆಸಿರುವ ತನ್ನ ಶಿಷ್ಯ ಬಳಗದಲ್ಲಿ ಆಂತರಿಕವಾಗಿರುವ ಸನಾತನ ಧರ್ಮವನ್ನು …

error: Content is protected !!