Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ನವೆಂಬರ್ ಕ್ರಾಂತಿಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಕೇವಲ ಮಾಧ್ಯಮ ಸೃಷ್ಟಿ ಎಂದು ಗುರುವಾರ ಹೇಳಿದ್ದಾರೆ. ನನ್ನ ಸ್ಥಾನ ಮೊದಲಿನಿಂದಲೂ ಗಟ್ಟಿಯಾಗಿದೆ. ಈಗಲೂ ಗಟ್ಟಿಯಾಗಿದೆ ಮತ್ತು ಭವಿಷ್ಯದಲ್ಲಿಯೂ ಹಾಗೆಯೇ ಮುಂದುವರಿಯುತ್ತದೆ ಎಂದು ಸಿ.ಎಂ ಸಿದ್ದರಾಮಯ್ಯ …

ಬೆಂಗಳೂರು : ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ನವೆಂಬರ್ 20 ಅಧಿಕೃತ ಆದೇಶ ಹೊರಡಿಸಿದ್ದಾರೆ. …

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು. ಇದಕ್ಕೂ …

ಗಾಜಾ : ಗಾಜಾ ನಗರದ ಮೇಲೆ ಬುಧವಾರ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, 27 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಎರಡು ದೇಶಗಳು ಪರಸ್ಪರ ಆರೋಪಿಸಿವೆ. ಎರಡು ದೇಶಗಳ ನಡುವೆ …

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಸಂ.ದಳ ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ ೧೦ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುರುವಾರ ಬೆಳಗ್ಗೆ ೧೧.೩೦ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ …

ಬೆಂಗಳೂರು : ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಳ ಮಾಡುವ ಮುಖ್ಯಸ್ಥರು ಹಾಗೂ ಅಧಿಕಾರಿಗಳಿಗೆ ವಿದೇಶ ಪ್ರವಾಸದ ಭಾಗ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದ ಇತಿಹಾಸದಲ್ಲೇ ಇದೊಂದು ವಿನೂತನ …

ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು ೨೦೨೨ರ ನಿಯಮ ೧೩೮ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ …

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

ಮೈಸೂರು : ನಗರದ ಉದಯಗಿರಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಸ್ಥಾಪಿಸಲು ಅನುಮೋದನೆ ನೀಡಿದೆ. ನ.೧೮ರಂದು ಗೃಹ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯು ಅಸ್ತಿತ್ವದಲ್ಲಿರುವ ಉದಯಗಿರಿ …

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು …

error: Content is protected !!