Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪಂಜು ಗಂಗೊಳ್ಳಿ  ಅಭಿಯಾನದಿಂದ ಗಮನಾರ್ಹ ಬದಲಾವಣೆ, ಉತ್ತಮ ಸಮಾಜಕ್ಕೆ ಪ್ರೇರಣೆ ಇತ್ತೀಚಿನ ವರ್ಷಗಳಲ್ಲಿ ‘ಅಭಿಯಾನ್’ ಎಂಬ ಹಿಂದಿ ಪದ ಬಹಳವಾಗಿ ಬಳಕೆಯಲ್ಲಿದೆ. ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನ್, ಪ್ರಧಾನ್ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ್ ...ಹೀಗೆ. …

ಚಿರಂಜೀವಿ ಸಿ.ಹುಲ್ಲಹಳ್ಳಿ ರಾಷ್ಟ್ರಿಯ ಮಹಿಳಾ ಅಂಡರ್-೧೯ ಪಂದ್ಯಾವಳಿಯಲ್ಲಿ ಬೌಲಿಂಗ್‌ನಲ್ಲಿ ಛಾಪು ಮೈಸೂರು: ದೇಶದ ಮಹಿಳಾ ಕ್ರಿಕೆಟ್ ತಂಡದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅದಮ್ಯ ಆಸೆ ಆ ಯುವತಿಯ ಕಂಗಳಲ್ಲಿದೆ. ತಮ್ಮಾಸೆಗೆ ಪೂರಕವಾಗಿ ಆಕೆ ಇತ್ತೀಚೆಗೆ ನಗರದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಅಂಡರ್- ೧ ೯ ಚಾಂಪಿಯನ್‌ಶಿಪ್‌ನಲ್ಲಿ …

ನವೀನ್ ಡಿಸೋಜ ಆಟೋ ಚಾಲಕರು,ಮಾಲೀಕರ ಸಂಘದಿಂದ ಸರ್ಕಾರಕ್ಕೆ ಮನವಿ; ಟ್ಯಾಕ್ಸಿ ಚಾಲಕರ ಸಂಘದಿಂದ ಆಕ್ಷೇಪ ಮಡಿಕೇರಿ:ಕೊಡಗಿನಲ್ಲಿ ಆಟೋ ಚಾಲನೆಗೆ ಜಿಲ್ಲಾ ವ್ಯಾಪ್ತಿಯ ಪರವಾನಗಿ ನೀಡಬೇಕುಎಂದು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ಆಟೋ ರಿಕ್ಷಾಗಳಿಗೆ ಜಿಲ್ಲಾ ಪರವಾನಗಿ ನೀಡಿದರೆ ನಮಗೆ ಸಮಸ್ಯೆಯಾಗುತ್ತದೆ …

ಚಾ.ನಗರ ಹೊರವಲಯದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುವ ಆಲೋಚನೆ ಚಾಮರಾಜನಗರ: ನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಲಾಗಿದ್ದು, ಇದು ಸಾಕಾರವಾದರೆ ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ದೇವನಹಳ್ಳಿಯ …

ಎಸ್.ನಾಗಸುಂದರ್ ಹೆಚ್ಚಿದ ಮಾಲಿನ್ಯ; ಕ್ರಮಕ್ಕೆ ಮುಂದಾಗದ ಕಾರ್ಖಾನೆ ಆಡಳಿತ  ಪಾಂಡವಪುರ: ರೋಗಗ್ರಸ್ಥವಾಗಿದ್ದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದ ಎಂಆರ್‌ಎನ್ ಸಂಸ್ಥೆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು ಕಬ್ಬು ಸರಬರಾಜು ಮಾಡಿದ ರೈತರಿಗೆ ಸಮಯಕ್ಕೆ ಸರಿಯಾಗಿ ಹಣವನ್ನು ಬಟವಾಡೆ ಮಾಡುತ್ತಿರುವುದು ರೈತರಿಗೆ …

ಎಸ್.ಎಸ್.ಭಟ್ ‘ಆಂದೋಲನ’ಕ್ಕೆ ನೀಡಿದ ಸಂದರ್ಶನದಲ್ಲಿ ಮನದಿಂಗಿತ ಹಂಚಿಕೊಂಡ ಹಿರಿಜೀವ  ನಂಜನಗೂಡು: ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ, ಯಾವುದಾದರೊಂದು ಕ್ರೀಡೆಯನ್ನು ಅಭ್ಯಾಸ ಮಾಡಲೇಬೇಕು. ಆರೋಗ್ಯಕ್ಕೆ ಕ್ರೀಡೆ ಮುಖ್ಯ ಎಂದು ಮೈಸೂರು ನಗರದ ಕಾಸ್ಮೋಪಾಲಿಟಿನ್ ಕ್ಲಬ್‌ನ ಹಿರಿಯ ಸದಸ್ಯ, ೮೧ ವರ್ಷದ ಆರ್. ನಾಗೇಶ ಅಭಿಪ್ರಾಯಪಟ್ಟರು. ಕರ್ನಾಟಕ …

ಕೆ.ಎಂ.ಅನುಚೇತನ್ ಕೆ.ಆರ್.ಮೊಹಲ್ಲಾದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ೪ ತಿಂಗಳು ಶುದ್ಧ ನೀರಿಗಾಗಿ ಬೇರೆ ಘಟಕಗಳಿಗೆ ಜನರ ಅಲೆದಾಟ ಮನವಿಗೆ ಸ್ಪಂದಿಸದ ಅಧಿಕಾರಿಗಳು: ಸ್ಥಳೀಯರ ಆರೋಪ ಘಟಕ ದುರಸ್ತಿಪಡಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ  ಮೈಸೂರು: ಕುಡಿಯುವ ನೀರಿಗಾಗಿ ಜನರು ನೀರಿನ ಕ್ಯಾನ್‌ಗಳನ್ನು …

ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.‌20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ. 56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ …

Eshwara Khandre

ಬೆಂಗಳೂರು: ಶಿವನಸಮುದ್ರದ ಕಾಲುವೆಗೆ ಇಳಿದಿದ್ದ ಗಂಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನೀರು ಕುಡಿಯಲು ಕಾಲುವೆಗೆ ಇಳಿದ ಆನೆ ಕಳೆದ ಮೂರು …

error: Content is protected !!