Mysore
24
overcast clouds

Social Media

ಬುಧವಾರ, 13 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ ಅವರ ಕೊಡುಗೆ ಗಮನಾರ್ಹ. ತಮ್ಮ …

ಮೈಸೂರು: ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಜಾತಿ ಸಮೀಕ್ಷೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಎಷ್ಟು …

ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿನ ಸಿರಪ್‌ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್‌ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ …

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ‌ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ …

ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್‌ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. 1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್‌ …

ಓದುಗರ ಪತ್ರ

ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್ ಎಂಟ್ರಿ ಮಾಡಿಸಲು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಬ್ಯಾಂಕಿನ ವ್ಯವಸ್ಥಾಪಕರು …

ಓದುಗರ ಪತ್ರ

ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ …

ಓದುಗರ ಪತ್ರ

ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ ಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಾಕಿಸ್ತಾನ ನೀಡಿದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ ೨೦ ರನ್‌ಗಳಿಗೆ ಮೂರು ಪ್ರಮುಖ (ಅಭಿಷೇಕ್ ಶರ್ಮ, ಶುಭ್ಮನ್ ಗಿಲ್ ಹಾಗೂ ನಾಯಕ …

ಓದುಗರ ಪತ್ರ

ಈ ಬಾರಿಯ ದಸರಾ ಮಹೋತ್ಸವ ಯಾವುದೇ ಅಡೆತಡೆ ಇಲ್ಲದೇ ನಡೆದಿದೆ. ಆದರೆ ಪಾಸ್ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳು ಹಾಗೂ ಜಾಲತಾಣ ಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಹಣ ಕೊಟ್ಟು ಪಾಸ್ ಪಡೆದ ಅನೇಕರಿಗೆ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಅವಕಾಶ …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಭಾರತ ಬಹುತ್ವ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೆ ಸ್ತರು, ಜೈನರು, ಬೌದ್ಧರು, ಸಿಖ್ಖರು ಮುಂತಾದ ಹಲವು ಧರ್ಮಗಳಿಗೆ ಸೇರಿದವರು ತಮ್ಮದೇ ಆದ ಧರ್ಮದ ಸಂಪ್ರದಾಯ ಮತ್ತು ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಹಾಗಾಗಿ ವಿವಿಧತೆಯಲ್ಲಿ ಏಕತೆಯನ್ನು …

error: Content is protected !!