Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಹುಟ್ಟಿ ಬೆಳೆದ ಕುಶಲ ಅವರ ಮಾತು. ಓದಿದ್ದು ಬಿಬಿಎ, ಉದ್ಯಮಿಯಾಗುವ ದಾರಿಯಿಂದೀಚೆ ಅವರನ್ನು ಸೆಳೆದಿದ್ದು ರಂಗೋಲಿ …

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ ದೂರದಲ್ಲಿರುವ ಅದು ಬೆಟ್ಟಗುಡ್ಡಗಳ ಮಧ್ಯೆ ಅವಿತ ಒಂದು ಯೋಗಶಾಲೆ. ಅಥವಾ ಧ್ಯಾನಮಂದಿರ ಅಂತಲೂ ಅನ್ನಬಹುದು. ಒಂದು ಆಯಾಮದಲ್ಲಿ ಯೋಚಿಸಿದರೆ ಪ್ರಸಿದ್ಧ …

ಕೀರ್ತಿ ಬೈಂದೂರು ಇಳಿಬಿಟ್ಟ ಕೂದಲು, ಹೆಚ್ಚೆನಿಸಿದರೂ ಕಡಿಮೆಯಾಗದ ನಗು, ಸಮತೂಕದ ದನಿ, ಬೊಗಸೆ ಪ್ರೀತಿಗೆ ಸಾಗರದಷ್ಟು ವಾತ್ಸಲ್ಯವನ್ನು ಮೊಗೆದು ಕೊಡಲು ನಮ್ಮ ಇಂದಿರಾ ಮೇಡಂಗಲ್ಲದೆ ಇನ್ನಾರಿಗೆ ತಾನೆ ಸಾಧ್ಯ ಹೇಳಿ? ಅವರು ನನಗೆ ಸಿಕ್ಕಿದ್ದು, ‘ಆಂದೋಲನ’ ದಿನಪತ್ರಿಕೆಯ ಹಿರಿಯರ ಅಂಗಣ ಸಂದರ್ಶನದ …

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಗುಡುಗು-ಮಿಂಚು …

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಮಳೆಯ ಕೊರತೆ ಬೆನ್ನಲ್ಲೇ ರಾಜ್ಯದ ಬಹುತೇಕ …

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಚೌಲಾನಿ ನದಿ ಭಾಗಶಃ ಬಂದ್ ಆಗಿದೆ. ಚೌಲಾನಿ ನದಿಯು ಮುಂದೆ ಮಹಾಕಾಳಿ ನದಿಯನ್ನು ಸೇರುವುದರಿಂದ, ಭೂಕುಸಿತದ ಪರಿಣಾಮ …

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ತಾರಕಕ್ಕೆ ಹೋಗುತ್ತಿರುವುದು ಪ್ರಜ್ಞಾವಂತರಿಗೆ ಮುಜುಗರ ಉಂಟುಮಾಡುತ್ತಿವೆ. ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಒಳಾರ್ಥಗಳನ್ನೊಳಗೊಂಡ ಹೇಳಿಕೆಗಳು ಯಾರಿಗೂ ಭೂಷಣವಲ್ಲ. ನಿಮ್ಮ …

ಓದುಗರ ಪತ್ರ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ ವೈದ್ಯಕೀಯ ಸೌಲಭ್ಯಗಳಿಗಾಗಿ ‘ಸಂಧ್ಯಾ ಕಿರಣ’ ನಗದು ರಹಿತ ಆರೋಗ್ಯ ಯೋಜನೆಯನ್ನು ಜರಿಗೆ ತಂದಿದೆ. ಈ ಯೋಜನೆಯು ’ಸುವರ್ಣ ಆರೋಗ್ಯ ಸುರಕ್ಷಾ …

ಓದುಗರ ಪತ್ರ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು ಎರೆಯುವ ದೇವರ ಸಮಾನ ಎಂದು ಪೂಜಿಸುತ್ತೇವೆ. ಈ ಗುರು-ಶಿಷ್ಯರ ಸಂಬಂಧ ಪ್ರಾಚೀನ ಕಾಲದಿಂದಲೂ ಬಂದಂತ ಭವ್ಯವಾದ ಬಂಧವಾಗಿದೆ. ಇದು ಎಲ್ಲ …

error: Content is protected !!