Mysore
26
overcast clouds

Social Media

ಬುಧವಾರ, 13 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. …

ಬೆಂಗಳೂರು: ಕಳೆದ 94 ವರ್ಷಗಳ ನಂತರ ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಯಲ್ಲಿ ಜಾತಿಗಣತಿಯನ್ನು ನಡೆಸುತ್ತಿದ್ದು, ಒಕ್ಕಲಿಗ ಜನಾಂಗದವರು ಸಮೀಕ್ಷೆ ಸಂದರ್ಭದಲ್ಲಿ ಜಾತಿ, ಉಪಜಾತಿ ಹಾಗೂ ಸಮನಾಂತರ ಜಾತಿ ಕಾಲಂಗಳಲ್ಲಿ ಒಕ್ಕಲಿಗ ಎಂದೇ ಬರೆಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಮೈಸೂರು: ಕಾಂತಾರ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ನೋಡೋಣ. ಡಿಆರ್‌ಸಿಯಲ್ಲಿ ಫುಲ್‌ ಸ್ಕ್ರೀನ್‌ ಬುಕ್‌ ಮಾಡಿದ್ದೇನೆ …

DCM DK Shivakumar

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ …

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್‌ಡಿಆರ್‌ಎಫ್‌ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ …

Trump Tariff

ವಾಷಿಂಗ್ಟನ್:‌ ಅಮೇರಿಕಾ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವವರನ್ನು ಶಿಕ್ಷಿಸಲು ಟ್ರಂಪ್‌ ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದ್ದರು. ಈಗ ತಮ್ಮ ಸರ್ಕಾರದ ಅವಧಿಯಲ್ಲಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.‌10ರವರೆಗೆ ಉತ್ತಮ ಮಳೆಯಾಗಲಿದ್ದು, ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂಗಾರು ಮಾರುತಗಳು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

error: Content is protected !!