ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …
ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …
ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ ಗ್ರಾಮಸ್ಥರ ಮನವೊಲಿಸಿ ಅಂತ್ಯ ಸಂಸ್ಕಾರ ಮಾಡಿಸಿದ ತಹಸಿಲ್ದಾರ್ ಗುಂಡ್ಲುಪೇಟೆ : ತಾಲ್ಲೂಕಿನ ಮರಳಾಪುರದಲ್ಲಿ ನಿಧನರಾಗಿದ್ದ ವಯೋವೃದ್ಧೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ …
ತಮಿಳುನಾಡಿನ ಕರೂರಿನಲ್ಲಿ ಘನಘೋರ ಕಾಲ್ತುಳಿತ ದುರಂತ ಸಂಭವಿಸಿದೆ. ಅಮಾಯಕರ ಜೀವಗಳು ತರಗೆಲೆಯಂತೆ ಉದುರಿ ಹೋಗಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ನಡೆಸಿದ ರ‍್ಯಾಲಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ೪೦ ಮಂದಿ ಮೃತಪಟ್ಟಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ …
ಸರ್ಕಾರಕ್ಕೆ ಮಾರಕವಾಗಲಿದೆಯೇ ಪದಚ್ಯುತಿ ಭಿನ್ನಮತೀಯರ ಪಡೆ? ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನ ಹಿರಿಯ ನಾಯಕ ಸಲೀಂ ಅಹ್ಮದ್ ಅವರು ಕುತೂಹಲಕಾರಿ ವಿಷಯವೊಂದನ್ನು ಪ್ರಸ್ತಾಪಿಸಿದರು. ಅಂದ ಹಾಗೆ ಕರ್ನಾಟಕ ಕಂಡ ಸಜ್ಜನ ಮತ್ತು ಅಗಾಧ ತಿಳಿವಳಿಕೆಯ ನಾಯಕರಲ್ಲಿ ಸಲೀಂ ಅಹ್ಮದ್ ಮುಂಚೂಣಿಯಲ್ಲಿರುವವರು. ರಾಜೀವ್ …
ಅರಮನೆಗೆ ಹೊಂದಿಕೊಂಡಂತಿರುವ ಇಲಾಖೆ ಕಚೇರಿ; ನಳನಳಿಸುತ್ತಿರುವ ಜಿಪಂ ಕಚೇರಿ ಉದ್ಯಾನ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣ ಹಸಿರು ಹಾಗೂ ಅಲಂಕಾರಿಕ ಹೂ ಗಿಡಗಳಿಂದ ಕಂಗೊಳಿಸುತ್ತಿದೆ. ಆದರೆ, ಫಲಪುಷ್ಪ ಪ್ರದರ್ಶನದ ರೂವಾರಿ ಎಂದು ಹೇಳಿಕೊಳ್ಳುವ ತೋಟಗಾರಿಕೆ …
ರಾತ್ರಿ ೧೨ ಗಂಟೆಯಾದರೂ ನಿಲ್ದಾಣದಲ್ಲೇ ಕಾದಿದ್ದ ಜನರು ಮೈಸೂರು: ಮಧ್ಯರಾತ್ರಿಯಾದರೂ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಸ್‌ಗಳು ಬರದೆ ನಂಜನಗೂಡು, ಚಾಮರಾಜನಗರ, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ, ಗೋಣಿಕೊಪ್ಪ, ಕೇರಳ, ತಮಿಳುನಾಡು ಕಡೆಗೆ ತೆರಳುವ ಜನರು ಬಸ್ ನಿಲ್ದಾಣದಲ್ಲೇ ಪರದಾಡಿದರು. ದಸರಾ ಮಹೋತ್ಸವದ ಅಂಗವಾಗಿ …
ಮಂಜು ಕೋಟೆ ವರದರಾಜಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಎಚ್.ಡಿ.ಕೋಟೆ: ಜಿಲ್ಲೆಯ ಕೇಂದ್ರ ಸ್ಥಾನವಾದ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದರೆ ತಾಲ್ಲೂಕಿನ ಕೇಂದ್ರ ಸ್ಥಾನವಾದ ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಸಡಗರದಿಂದ ನಡೆಯುತ್ತಿದ್ದು ಜನಾಕರ್ಷಿಸುತ್ತಿದೆ. …
ಕೆ.ಬಿ.ರಮೇಶನಾಯಕ ಮೈಸೂರು: ಅರಮನೆ ನಗರಿಯಲ್ಲಿ ನಡೆಯುತ್ತಿರುವ ನಾಡಹಬ್ಬ ದಸರಾ ಮಹೋತ್ಸವದ ವೈಭವ ದಿನಕಳೆದಂತೆ ರಂಗೇರಿದೆ. ಮೊದಲ ದಿನದಿಂದಲೂ ವಿವಿಧ ಕಾರ್ಯಕ್ರಮಗಳ ಮೂಲಕ ಜನರನ್ನು ಆಕರ್ಷಿಸುತ್ತಿರುವ ದಸರಾ ಸಂಭ್ರಮ ಮತ್ತಷ್ಟು ಕಳೆಗಟ್ಟಿದೆ. ಅರಮನೆ ನಗರಿಗೆ ವರ್ಷಪೂರ್ತಿ ಪ್ರವಾಸಿಗರು ಆಗಮಿಸಿದರೂ, ನವರಾತ್ರಿಯ ಹಿನ್ನೆಲೆಯಲ್ಲಿ ಪ್ರವಾಸಿಗರ …
ದುಬೈ : ಕುಲ್ದೀಪ್ ಯಾದವ್ ಅವರ ಉತ್ತಮ ಬೌಲಿಂಗ್ ಮತ್ತು ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡ ಅಜೇಯವಾಗಿ ಏಷ್ಯಾ ಕಪ್ 2025 ಟ್ರೋಫಿಯನ್ನು ಎತ್ತಿ ಹಿಡಿದಿದೆ. ದುಬೈ …