ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಜೆಡಿಯು (ಸಂಯುಕ್ತ ಜನತಾದಳ) ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಾಣಾಕ್ಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಸಿದ್ಧವಾಗಿರುವ ನಿತೀಶ್ ಬಿಹಾರದಲ್ಲಿ ಅತಿ ಹಿಂದುಳಿದ ಸಮುದಾಯಗಳ ಕೇರ್ ಟೇಕರ್ ಆಗಿ, ಮಹಿಳೆಯರ ಸ್ವಾವಲಂಬನೆ …
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಜೆಡಿಯು (ಸಂಯುಕ್ತ ಜನತಾದಳ) ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಾಣಾಕ್ಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಸಿದ್ಧವಾಗಿರುವ ನಿತೀಶ್ ಬಿಹಾರದಲ್ಲಿ ಅತಿ ಹಿಂದುಳಿದ ಸಮುದಾಯಗಳ ಕೇರ್ ಟೇಕರ್ ಆಗಿ, ಮಹಿಳೆಯರ ಸ್ವಾವಲಂಬನೆ …
ರೈತರ ಹೆಸರು ನೋಂದಣಿ ಕಾರ್ಯ ಆರಂಭ; ಜಿಲ್ಲೆಯ ೫ ಕಡೆಗಳಲ್ಲಿ ಖರೀದಿ ಕೇಂದ್ರ ಮಡಿಕೇರಿ: ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಈಗಾಗಲೇ ಆರಂಭವಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲವಾಗುವಂತೆ …
ವಿಶೇಷಚೇತನರ ಸೇವೆಯಲ್ಲಿ ನಿರತರಾದ ಕಾಯಕಯೋಗಿ ಸುಂದರಪ್ಪಗೆ ಸಾರ್ವಜನಿಕರಿಂದ ಮೆಚ್ಚುಗೆ ಹಲಗೂರು: ಬಡವರ ಬಂಧು, ವಿಶೇಷಚೇತನರ ಮಿತ್ರನಾಗಿ, ಅನಾಥ ಹಾಗೂ ನಿರ್ಗತಿಕ ಮಕ್ಕಳಿಗೆ ಶಿಕ್ಷಣದ ಬೆಳಕು ಹಂಚುತ್ತಿರುವ ಸಹೃದಯಿ ಶಿಕ್ಷಕ ಲಿಂಗಾಪಟ್ಟಣದ ಸುಂದರಪ್ಪ ಅವರ ಸೇವಾಭಾವನೆ ಎಲ್ಲರಿಗೂ ಆದರ್ಶವಾಗಿದೆ. ಹಲಗೂರು ಸಮೀಪದ ಕೆಂಪಯ್ಯನದೊಡ್ಡಿ …
ಆನಂದ್ ಹೊಸೂರು ಹೊಸೂರು ಶಾಲೆ ಆವರಣದಲ್ಲಿ ಒಣ ಮರಗಳ ರೆಂಬೆಕೊಂಬೆ ಬೀಳುತ್ತಿರುವುದರಿಂದ ಪೋಷಕರಲ್ಲಿ ಆತಂಕ ಹೊಸೂರು: ಆರು ತಿಂಗಳುಗಳಿಂದಲೂ ಮರಗಳು ಒಣಗಿ ಬೀಳುತ್ತಿದ್ದರೂ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲಾ ಮಕ್ಕಳು ಆತಂಕದಲ್ಲೇ …
ಕೆ.ಬಿ.ರಮೇಶನಾಯಕ ಜಿಲ್ಲೆಯಲ್ಲಿ ಸದ್ದಿಲ್ಲದೇ ಅಭಿವೃದ್ಧಿ ಕಾಣುತ್ತಿರುವ ಮೀನು ಕೃಷಿ ಕಾವೇರಿ, ಕಬಿನಿ, ನುಗು, ತಾರಕ ಜಲಾಶಯ ಹೊಂದಿರುವ ಮೈಸೂರು ಜಿಲ್ಲೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಮೀನು ಸಾಕಾಣಿಕೆದಾರರ ಸಂಖ್ಯೆ ಸುಮಾರು ೧೧,೩೧೪ ಕುಟುಂಬಗಳು ಮೀನು ಕೃಷಿಯಲ್ಲಿ ನಿರತ ೨೫,೯೮೮ ಮಂದಿ ಪೂರ್ಣಾವಧಿ …
ಚಿರಂಜೀವ ಸಿ.ಹುಲ್ಲಹಳ್ಳಿ ಹುಲಿ, ಚಿರತೆ, ಇತರೆ ಪ್ರಾಣಿಗಳ ಪುನರ್ವಸತಿ ಸಂರಕ್ಷಣೆಗೆ ಸವಾಲು ಕಳೆದ ಒಂದು ತಿಂಗಳಲ್ಲಿ ೧೦ ವ್ಯಾಘ್ರಗಳ ಸೆರೆ ಪುನರ್ವಸತಿ ಕೇಂದ್ರದಲ್ಲಿ ನಾಲ್ಕು ಹುಲಿಗಳಿಗೆ ಆಶ್ರಯ ೬ ಹುಲಿಗಳು ಬನ್ನೇರುಘಟ್ಟ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ನುಗು, ಮೊಳೆಯೂರು ವಲಯಗಳಲ್ಲಿ ಹುಲಿ …
ಮೈಸೂರು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. …
ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ …
ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ …