Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹನೂರು: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಹಾಗೂ ಕುಟುಂಬದವರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಊರಟ್ಟಿನ ಸೇವೆ ಸಲ್ಲಿಸಿದರು. …

ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ. ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ …

ಓದುಗರ ಪತ್ರ

ಓದುಗರ ಪತ್ರ: ಜಗದ ಮಾದರಿ ಬೆಳೆಸಿದೆ ನೂರಾರು ಮರ ಮಕ್ಕಳನು ಪ್ರೀತಿ ಮಮತೆಯ ನೀರು ಗೊಬ್ಬರ ನೀಡಿ ಮಾಯವಾಯಿತು ಮಕ್ಕಳಿಲ್ಲದ ಕೊರಗು! ಈಗ ನೀನಿಲ್ಲವಾದರೂ ಸದಾ ಹಸಿರಾಗಿರುವೆ ಮರಗಳ ನಗುವಿನಲಿ ಜಗದ ಮಾದರಿಯಾಗಿ ತಿಮ್ಮಕ್ಕ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

ಓದುಗರ ಪತ್ರ

ಮಕ್ಕಳಿಲ್ಲ ಎಂಬ ಚಿಂತೆಯನ್ನು ಬದಿಗೊತ್ತಿ ಗಿಡ ಮರಗಳನ್ನು ತನ್ನ ಮಕ್ಕಳೆಂದು ಪ್ರೀತಿಸಿ, ಬೆಳೆಸುವುದರ ಮೂಲಕ ಸಾಲು ಮರದ ತಿಮ್ಮಕ್ಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ …

ಓದುಗರ ಪತ್ರ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ …

ಪರಿಸರದ ಸಂರಕ್ಷಣೆ ಪ್ರಯೋಗದಲ್ಲಿ ಯಶಸ್ಸಾದ ಸಾಲುಮರದ ತಿಮ್ಮಕ್ಕ  ಪದ್ಮಶ್ರೀ, ನಾಡೋಜ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ತುಮಕೂರಿನ ಗುಬ್ಬಿ ಸಮೀಪದ ಒಂದು ಪುಟ್ಟ ಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಕಲ್ಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ …

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ ಉತ್ತಮ ಪಡಿಸಲು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಮುಖ್ಯಶಿಕ್ಷಕರು ವಾಸ್ತವ್ಯ ಹೂಡಿ, …

ಕೆ.ಬಿ.ರಮೇಶನಾಯಕ ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಆದಾಯಕ್ಕೆ ದೊಡ್ಡ ಹೊಡೆತ  ಮಾನವ-ವನ್ಯಜೀವಿ ಪ್ರಾಣಿಗಳ ನಡುವಿನ ಸಂಘರ್ಷ ತಡೆಗೆ ಸಫಾರಿ ಸ್ಥಗಿತ ಹೋಮ್ ಸ್ಟೇ, ರೆಸಾರ್ಟ್‌ಗಳ ಕೊಠಡಿಗಳು ಖಾಲಿ ಖಾಲಿ ಸಫಾರಿಯಿಂದಲೇ ನಿತ್ಯ ಅಂದಾಜು ೧೨ ಲಕ್ಷ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿದ್ದ ಆದಾಯ …

ನನಗಂತೂ ಚಳಿಗಾಲ ಎಂಬುದು ಧಾವಂತದ ಜೀವನಕ್ಕೆ , ಸಮಯ ಹಾಕುವ ಒಂದು ಸಣ್ಣ ಸ್ಪೀಡ್ ಬ್ರೇಕರ್ ಅನಿಸುತ್ತದೆ ಅಮಿತಾ ರವಿಕಿರಣ್, ಬೆಲ್ಛಾಸ್ಟ್, ಉತ್ತರ ಐರ್ಲೆಂಡ್ ಐರ್ಲೆಂಡಿನ ಚಳಿಗಾಲವನ್ನು ನಾನು ಪದಗಳಲ್ಲಿ ಹೇಳಿದರೆ ನೀವು ಕಲ್ಪಿಸಿಕೊಳ್ಳಲು ಸಾಧ್ಯವಾಗದು. ಏಕೆಂದರೆ ಇದೊಂಥರಾ ಹೆರಿಗೆಯ ನೋವಿದ್ದಂತೆ, …

ಈಗ ಬಿಸಿಲು, ಮಳೆ, ಚಳಿ ಎಲ್ಲವೂ ಇದೆ. ಆದರೆ, ಕಾಲಕ್ಕೆ ತಕ್ಕಂತಿಲ್ಲ. ವಾತಾವರಣಕ್ಕೇ ಗೊಂದಲ ಆಗುವಷ್ಟು ಪರಿಸರ ಮಲಿನಗೊಂಡಿದೆ.  ಬಾಪು ಸತ್ಯನಾರಾಯಣ ನಾನು ಹುಟ್ಟಿದ್ದು ೧೯೩೨ನೇ ಇಸವಿಯಲ್ಲಿ. ೬೦ನೇ ದಶಕದ ತನಕ ವಾತಾವರಣ ಬಹಳ ಚೆನ್ನಾಗಿತ್ತು. ಸುತ್ತಲೂ ಮುಕ್ತ ಜಾಗಗಳಿದ್ದವು, ಉದ್ಯಾನಗಳಿದ್ದವು. …

error: Content is protected !!