Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ …

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಅವರು ಸೂಚನೆ ನೀಡಿದರು. ಇಂದು ಶ್ರೀ ರಂಗಪಟ್ಟಣದ‌ ಶ್ರೀ …

ಮಂಡ್ಯ: ಜಾರ್ಖಂಡ್‌ನ ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಜನಿಸಿದ ಒಬ್ಬ ಸಾಮಾನ್ಯ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಬಿರ್ಸಾ ಮುಂಡ ಅವರು ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್‌ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ …

ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ …

ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಿದರು. …

ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅರಣ್ಯ …

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ನಿಧನರಾಗಿದರು. ಈ …

ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಪ್ರಾಥಮಿಕ ವರದಿಗಳ ಪ್ರಕಾರ …

error: Content is protected !!