Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ …

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನೆನ್ನೆ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಇಂದು ಬೆಳಿಗ್ಗೆ 7.30ರಿಂದಲೇ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಮಧ್ಯಾಹ್ನ 12 ಗಂಟೆಯ ವೇಳೆಗೆ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. …

ಹನೂರು: ತಾಲ್ಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎರಡು ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ( ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಅಚ್ಚರಿ ಮತ್ತು ನಿರೀಕ್ಷೆಗೂ ಮೀರಿ ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಭಾರೀ ಜಯ ಸಾಧಿಸುವ ಮೂಲಕ ರಾಷ್ಟ್ರೀಯ ಜನತಾ ದಳ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟದ …

ಪರಿಸರ ರಮೇಶ್, ಶ್ರೀರಂಗಪಟ್ಟಣ ಅರಣ್ಯ ಸಂರಕ್ಷಣಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಹೆಸರು  ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಪ್ರಖ್ಯಾತ ಪರಿಸರ ಪರಿಚಾರಕಿಯಾಗಿದ್ದು, ಮಕ್ಕಳಿಲ್ಲ ಎಂಬ ನೋವನ್ನು ಮರೆಯಲು ದಂಪತಿ, ೩೮೫ಕ್ಕೂ ಹೆಚ್ಚು ಆಲದ ಕೊನೆ (ಕೊಂಬೆ)ಗಳನ್ನು ನೆಟ್ಟು ನೀರುಣಿಸಿ ಬೆಳೆಸಿದರು. ತಿಮ್ಮಕ್ಕ …

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು. ‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ …

Eshwar Khandre

ಬೆಂಗಳೂರು : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ …

ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ. ರಾತ್ರಿ 11:30 ಸಮಯದಲ್ಲಿ ಚಿಲಕಹಳ್ಳಿ ಗ್ರಾಮದ ಬಳಿ ಹುಲಿಮರಿ ಕಾಣಿಸಿಕೊಂಡಿದೆ ಎಂಬ ಮಾಹಿತಿ …

ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ …

error: Content is protected !!