ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ …
ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ …
ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. …
ಬೆಂಗಳೂರು : ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸಮೃದ್ಧ ಕೃಷಿ …
ಬೆಂಗಳೂರು : ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ, ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆಯನ್ನು ಸರ್ಕಾರ ನಡೆಸಿದೆ. ಹೊರಗುತ್ತಿಗೆ ನೌಕರರ ಮೇಲಿನ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್ಸೈಟ್) ದಲ್ಲಿ ಪ್ರಕಟಿಸಲಾಗಿದೆ. ಇದನ್ನು ಓದಿ: ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೇ ಪರಿಗಣಿಸಿ 14-10-2024ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ …
ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, …
ಮೈಸೂರು : ಜಾ.ದಳದ ರಾಜಕೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ನೇಮಿಸಲಾಗಿದೆ. ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ರಚನೆ ಮಾಡಿದ್ದಾರೆ. …
ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್ ಸಹ ನಟಿಸುತ್ತಿರುವ ಸುದ್ದಿ ಬಂದಿದೆ. ಮೇಘನಾ ರಾಜ್, ತಮಿಳಿನಲ್ಲಿ ನಟಿಸುತ್ತಿರುವುದು ಹೊಸದೇನಲ್ಲ. ಸುಮಾರು 15 ವರ್ಷಗಳ …
ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ. ಕೆಲವು ಗ್ರಾಹಕರು, …
ಸುದೀಪ್ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್ಗೆ ಸುದೀಪ್ …