Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸುದೀಪ್‍ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್‍, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್‍ ಅಭಿಮಾನಿಗಳು ಕೊರಗುತ್ತಿದ್ದರು. …

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್‌ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್‌ ಅವರು ಶಿಫಾರಸ್ಸು ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ …

ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಕಾಗ್ನಿಜೆನ್ಸ್‌ ಪಡೆದು ಸಮನ್ಸ್‌ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ. …

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್‌ಎಸ್‌ಎಸ್‌ …

died trAacter

ಸುಂಟಿಕೊಪ್ಪ: ಹಾರಂಗಿ ಹಿನ್ನೀರಿನಲ್ಲಿ ನಿನ್ನೆ(ನವೆಂಬರ್.‌12) ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದನ್ನು ಓದಿ :  ಹಾರಂಗಿ ಹಿನ್ನೀರಿನಲ್ಲಿ ಮುಳುಗಿ …

ಬೆಂಗಳೂರು: ಮೇಕೆದಾಟು ಯೋಜನೆಗೆ ಅಡ್ಡಿಪಡಿಸಿ, ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟೆ …

ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ …

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ. ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ …

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಲೂ ಆತಂಕಕ್ಕೆ …

error: Content is protected !!