Mysore
22
moderate rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ವಿಧೇಯಕ’ವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದೆ. ​ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ …

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ತನಿಖೆ ತೀವ್ರಗೊಂಡಿದ್ದು, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹೊಸದಾಗಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಹುದ್ದೆ ಹಾಗೂ …

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾದ ಕೈಲ್ ಪೊಳ್ದ್ ನಮ್ಮೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಬೆಳಿಗ್ಗೆ ಕುಟುಂಬಸ್ಥರು ಐನ್ ಮನೆಯಲ್ಲಿ ಸೇರಿ ಹಿರಿಯರಿಂದ …

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲು ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ರಾಜ್ಯ …

KRS Dam

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದೆ. ಪ್ರಸ್ತುತ ಕೆಆರ್‌ಎಸ್‌ಗೆ ಕೇವಲ 3,028 ಕ್ಯೂಸೆಕ್‌ ನೀರು ಒಳಹರಿವಾಗುತ್ತಿದ್ದು, ಹೊರಹರಿವಿನ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಹನೂರು ವಲಯದ …

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್ ಕಂಬವನ್ನು ಒಳಗೊಂಡಂತೆ ಚರಂಡಿಯನ್ನು ನಿರ್ಮಿಸಲಾಗಿದೆ. ಚರಂಡಿ ನಿರ್ಮಾಣವಾದ ನಂತರ ಸ್ಲ್ಯಾಬ್‌ಗಳಿಂದ ಮುಚ್ಚಲಾಗುತ್ತದೆ. ಕಸ ಕಟ್ಟಿಕೊಂಡರೆ ಚರಂಡಿಯನ್ನು ಒಡೆಯುವುದು ಅನಿವಾರ್ಯವಾಗುತ್ತದೆ. ವಿದ್ಯುತ್ …

ಓದುಗರ ಪತ್ರ

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಐವರು ನೌಕರರನ್ನು ಬ್ಯಾಂಕಿನ ಆಡಳಿತ …

ಓದುಗರ ಪತ್ರ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಪಿಎಸ್‌ಸಿ ನಡೆಸುವ ಪರೀಕ್ಷೆಗಳು ಸರಣಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಡಿಜಿಟಲ್ ಮೌಲ್ಯಮಾಪನದಲ್ಲಿ ಲೋಪದೋಷಗಳು ಮತ್ತು ಭ್ರಷ್ಟಾಚಾರದ ಆರೋಪಗಳಿಂದ …

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಮೊದಲು ಮೂಡುವ ಚಿತ್ರ ಜಂಬೂಸವಾರಿ. ಅರಮನೆಯ ಆವರಣದಿಂದ ಹೊರಟು ರಾಜಬೀದಿಯಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುವ ಗಜರಾಜರು, ಅವರ ಬೆನ್ನ …

error: Content is protected !!