Mysore
27
overcast clouds

Social Media

ಗುರುವಾರ, 14 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ …

ಮಂಡ್ಯ : ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ ಎಂದು ಕಾವೇರಿ ಆರತಿ ಸಮಿತಿ ಅಧ್ಯಕ್ಷ ಡಾ.ರಾಮಪ್ರಸಾತ್ ಮನೋಹರ್ …

ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ. ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ …

ಬೆಂಗಳೂರು : ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ ಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ …

ಹೊಸದಿಲ್ಲಿ : ಬಿಡದಿ ಟೌನ್ ಶಿಪ್ ದೇವೇಗೌಡರ ಪುತ್ರನ ಕೂಸು ಎಂದು ಸುಳ್ಳು ಪ್ರಚಾರ ನಡೆಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಬಿಡದಿ ಟೌನ್ʼಶಿಪ್ ಗಾಗಿ ರೈತರ ಒಂದು ಇಂಚು ಭೂಮಿಯನ್ನು ಕಿತ್ತುಕೊಳ್ಳಲು …

ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. …

ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್...ಬಾಲಕಿ ರಕ್ಷಣೆ...ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆ ಜಂಟಿ ಕಾರ್ಯಾಚರಣೆ...ಓರ್ವ ಮಹಿಳೆ ಹಾಗೂ ವ್ಯಕ್ತಿ ಅಂದರ್... ಮೈಸೂರು : ಋತುಮತಿಯಾದ ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕ ಬೆಳೆಸಲು …

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್​ನಲ್ಲಿ ಸ್ಟೇಜ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಬಿಗ್‌ಬಾಸ್‌ನ ದೊಡ್ಮನೆಯಂತು ಹೆಸರಿಗೆ ತಕ್ಕಂತೆ …

ಚೆನ್ನೈ : ತಮಿಳುನಾಡು ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ. ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ …

karuru tamil actor vijay

ಚೆನ್ನೈ : ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಕರೂರ್ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಇದರಲ್ಲಿ 9 ಮಕ್ಕಳು ಮತ್ತು 17 ಮಹಿಳೆಯರು ಸೇರಿದ್ದಾರೆ. …

error: Content is protected !!