Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ರ‍್ಯಾಗಿಂಗ್ ಎಂಬ ಭೂತ ಶಾಲಾ ಮಟ್ಟಕ್ಕೂ ಕಾಲಿಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗೆ ಹಣ ತರುವಂತೆ ಒತ್ತಡ ಹೇರಿದ್ದು, ಹಣ ತರದೇ ಇದ್ದಾಗ ಅವನ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿರುವುದು …

ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ …

ಭಾರದ ವಾಹನಗಳ ಚಾಲನೆ ಕಲಿಯಲು ಪತಿಯೇ ಪ್ರೇರಣೆ  ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಕಾರು, ಜೀಪು, ಬಸ್, ರೈಲು ಮೊದಲಾದ ವಾಹನಗಳನ್ನು ಚಲಾಯಿಸುವುದು ಬಹಳ ಸಾಮಾನ್ಯವಾಗಿದೆ. ಹಾಗೆಯೇ, ಟ್ರಕ್ ಮೊದಲಾದ ಭಾರದ ವಾಹನಗಳನ್ನು ಚಲಾಯಿಸುವ ಮಹಿಳೆಯರನ್ನೂ ಅಪರೂಪಕ್ಕೆ ಕಾಣಬಹುದು. ಆದರೆ, ಕ್ರೇನ್, ಜೆಸಿಬಿ, …

ಚುಡಾ ವತಿಯಿಂದ ಹೊಸದಾಗಿ ತಲೆಎತ್ತಲಿದೆ ಉದ್ಯಾನ... ಚಾಮರಾಜನಗರ: ಚಾಮರಾಜನಗರ- ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ (ಚುಡಾ) ಇಲ್ಲಿನ ಗಾಳೀಪುರ ಬೀಡಿ ಕಾಲೋನಿಯಲ್ಲಿ ಉದ್ಯಾನ ನಿರ್ಮಾಣ ಮಾಡಲು ಮುಂದಾಗಿದೆ. ನಗರಸಭೆಯ 4ನೇ ವಾರ್ಡಿಗೆ ಸೇರಿರುವ ಸರ್ಕಾರಿ ಜಾಗದಲ್ಲಿ ಅಂದಾಜು 2೦೦ ಮೀಟರ್ ಉದ್ದ, 2೦೦ …

೫ ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಉತ್ಸವ; ಕಾತರದಿಂದ ಕಾಯುತ್ತಿರುವ ಜನತೆ ಹೊಸೂರು: ಮೈಸೂರು ಜಿಲ್ಲೆಯ ಏಕೈಕ ಜಲಪಾತ ಉತ್ಸವಕ್ಕೆ ಗ್ರಹಣ ಹಿಡಿದಿದ್ದು ಹಣದ ಕೊರತೆಯೋ, ಅಧಿಕಾರಿಗಳ ನಿರ್ಲಕ್ಷ್ಯವೋ, ಜನಪ್ರತಿನಿಧಿಗಳ ನಿರಾಸಕ್ತಿಯೋ ತಿಳಿಯದಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವ …

ಮೈಸೂರು ವಿವಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಪರದಾಟ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯವು ನಾಲ್ಕು ವರ್ಷಗಳ ಹಿಂದೆ ಇಂಜಿನಿಯರಿಂಗ್ ಕಾಲೇಜು ಆರಂಭಿಸುತ್ತಿದ್ದಂತೆ, ಸಾಕಷ್ಟು ಬಡಮಕ್ಕಳ ಎದೆಯೊಳಗೆ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಳ್ಳುವ ಕನಸು ಟಿಸಿಲೊಡೆದಿತ್ತು. ಅನೇಕ ವಿದ್ಯಾರ್ಥಿಗಳು ವಿವಿ ಕಾಲೇಜಿಗೆ ಸೇರ್ಪಡೆಯಾದರು. ಆದರೆ, …

ಮಂಜು ಕೋಟೆ ಜನರು, ರೈತರಿಗೆ ದಾಳಿಯ ಆತಂಕ; ಅಧಿಕಾರಿಗಳಿಗೆ, ಜನಪ್ರತಿನಿಽಗಳಿಗೆ ಸೆರೆಹಿಡಿಯುವುದೇ ತಲೆನೋವ ಎಚ್.ಡಿ.ಕೋಟೆ: ಪಟ್ಟಣ ಮತ್ತು ತಾಲ್ಲೂಕಿನ ಕಾಡಂಚಿನ ಅನೇಕ ಗ್ರಾಮಗಳ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಹುಲಿಗಳು ಮತ್ತೆಕಾಣಿಸಿಕೊಂಡು ಜನಸಾಮಾನ್ಯರಲ್ಲಿ, ರೈತರಲ್ಲಿ ಪ್ರಾಣ ಭಯ ಉಂಟುಮಾಡಿದ್ದರೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ …

ಕೆ.ಟಿ.ಮೋಹನ್ ಕುಮಾರ್ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬಸ್ ಸೌಕರ್ಯವಿಲ್ಲದೆ ನಿತ್ಯ ಗ್ರಾಮಸ್ಥರ ಪರದಾಟ  ಸಾಲಿಗ್ರಾಮ: ಶುದ್ಧ ಕುಡಿಯುವ ನೀರಿಲ್ಲ, ಗ್ರಾಮದೊಳಗೆ ಚರಂಡಿಗಳಿಲ್ಲ, ಸಾರಿಗೆ ಸಂಪರ್ಕ ಇಲ್ಲವೇ ಇಲ್ಲ, ರಸ್ತೆ ಇದ್ದರೂ ಇಲ್ಲದಂತಾಗಿದೆ. ಹೌದು, ಇಂತಹ ಸಮಸ್ಯೆಗಳಿರುವುದುತಾಲ್ಲೂಕಿನ ಸೆಣಬಿನಕುಪ್ಪೆ ಗ್ರಾಮದಲ್ಲಿ. …

ಕೆ.ಎಂ.ಅನುಚೇತನ್ ಎಟಿಐ ಕೆಲ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನೇಮಕಾತಿ ವಯೋಮಾನ ೬೫ರಿಂದ ೫೫ ವರ್ಷಕ್ಕೆ ಇಳಿಕೆ ಸ್ಪಷ್ಟೀಕರಣಕ್ಕಾಗಿ ಎಟಿಐ ಅಧಿಕಾರಿಗಳಿಗೆ ಆಡಳಿತ ತಜ್ಞರ ಎಲ್ಲ ಸರ್ಕಾರಿ ಇಲಾಖೆಗಳ ಉದ್ಯೋಗಿಗಳಿಗೆ ತರಬೇತಿ ನೀಡುವುದು ಎಟಿಐ ಹೊಣೆ  ಮೈಸೂರು: ರಾಜ್ಯ ಸರ್ಕಾರದ ತರಬೇತಿ …

error: Content is protected !!