Mysore
30
scattered clouds

Social Media

ಬುಧವಾರ, 20 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

B Y Vijayendra

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ …

Trump Tariff

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಪ್ರಹಾರ ಮುಂದುವರಿಸಿದ್ದಾರೆ. ಆಮದು ಸರಕು, ಔಷಧ ಉತ್ಪನ್ನಗಳ ಮೇಲೆ ಪ್ರತಿ ಸುಂಕ ಹೆಚ್ಚಳದ ನಂತರ ಮನರಂಜನಾ ಕ್ಷೇತ್ರ ಸಿನಿಮಾ ಮೇಲೂ ಸುಂಕ ಹೆಚ್ಚಿಸಲು ಮುಂದಾಗಿದ್ದಾರೆ. ಅಮೇರಿಕಾದಿಂದ ಹೊರಗೆ ತಯಾರಾದ ಅಮೇರಿಕೇತರ ಸಿನಿಮಾಗಳ ಮೇಲಿನ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ …

Midterm elections after December: Govinda Karajola

ಕಲಬುರ್ಗಿ: ಜಾತಿ ಗಣತಿ ವಿಷಯದಲ್ಲಿ ನಾವು ಗೊಂದಲ ಸೃಷ್ಟಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮತ್ತು ಅವರ ಹೈಕಮಾಂಡ್ ಗೊಂದಲ ಮೂಡಿಸುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ಥಿಕ, ಶೈಕ್ಷಣಿಕ ಕಾಳಜಿ …

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಪಾಕಿಸ್ತಾನ ಸೇನಾ ಕಚೇರಿಯನ್ನು ಗುರಿಯಾಗಿಸಿಕೊಂಡು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನಗರದ ಚಾಮುಂಡಿಬೆಟ್ಟದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು. ಇದನ್ನು ಓದಿ …

R Ashok

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಉದ್ದೇಶವೇ ಗ್ಯಾರಂಟಿಗಳನ್ನು ಕಡಿತ ಮಾಡುವ ಏಕೈಕ ಗುರಿಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು …

ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ. ಈ …

ಬೆಂಗಳೂರು: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

error: Content is protected !!