Mysore
27
scattered clouds

Social Media

ಬುಧವಾರ, 20 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ ಮಾಡಲಾಯಿತು. ಅರಮನೆ ಆವರಣದಲ್ಲಿ ನಡೆದ ಜೋಡಿ ಕಟ್ಟುವಿಕೆ ಕಾರ್ಯದಲ್ಲಿ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಚಾಮರಾಜನಗರದಿಂದ ಆಗಮಿಸಿದ್ದ ಜೆಟ್ಟಿಗಳು ಭಾಗಿಯಾಗಿದ್ದರು. ಇದನ್ನು ಓದಿ : ನಾಡಹಬ್ಬ ಮೈಸೂರು …

ಹುಣಸೂರು: ಆಂಬುಲೆನ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ. ಅಪ್ರೋಜ್‌ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್‌ ಮಾಲೀಕ ಕಾಸಿಫ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಳೆದ ಕೆಲ ದಿನಗಳ …

ನವದೆಹಲಿ: ಆರ್‌ಎಸ್‌ಎಸ್‌ ಬಿಜೆಪಿಯ ಪಿತೃಪಕ್ಷ ಎಂದು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದವರು, ಶೂದ್ರರನ್ನು ಎಂದೂ ಕೂಡ ಆರ್‌ಎಸ್‌ಎಸ್‌ ಗೌರವಿಸಲ್ಲ. ಹಿಂದುಳಿದವರನ್ನು ಶೂದ್ರರನ್ನು ಕಾಲಾಳುಗಳಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದರು. ಇನ್ನು ಮುಂದುವರಿದು …

ಬೆಂಗಳೂರು: ಖ್ಯಾತ ನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರಿಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸೋಷಿಯಲ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ. ಇದನ್ನು …

cm siddaramaiah

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು …

rain

ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಂಗಳೂರು, ಬೆಳಗಾವಿ, …

ಚೆನ್ನೈ: ನಟ ವಿಜಯ್‌ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು …

ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …

error: Content is protected !!