Mysore
22
overcast clouds

Social Media

ಶನಿವಾರ, 23 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಪಾಕಿಸ್ತಾನ ಸೇನಾ ಕಚೇರಿಯನ್ನು ಗುರಿಯಾಗಿಸಿಕೊಂಡು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನಗರದ ಚಾಮುಂಡಿಬೆಟ್ಟದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು. ಇದನ್ನು ಓದಿ …

R Ashok

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಉದ್ದೇಶವೇ ಗ್ಯಾರಂಟಿಗಳನ್ನು ಕಡಿತ ಮಾಡುವ ಏಕೈಕ ಗುರಿಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು …

ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ. ಈ …

ಬೆಂಗಳೂರು: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ. 57ನೇ ಸಿವಿಲ್‌ ಕೋರ್ಟ್‌ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ …

mahesh shetty timrodi

ಬೆಂಗಳೂರು: ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ …

dasara ayudha puja perchese

ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬೂದುಗುಂಬಳಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ. ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಎರಡು ದಿನ ಮಾತ್ರ …

error: Content is protected !!