ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ …
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ …
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ವಿಜಯ್ ಕುಮಾರ್ ಹಾಗೂ ಸುಜನ್ ಎಂಬುವವರೇ ಮೃತ …
ಮೈಸೂರಿನ ಕುವೆಂಪು ನಗರ ‘ಕೆ ’ ಬ್ಲಾಕ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ವೃದ್ಧರು, ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕೋಳಿ, ಬೆಕ್ಕುಗಳಿಗಂತೂ ಇವುಗಳ ದಾಳಿಯಿಂದ ಉಳಿಗಾಲ ವಿಲ್ಲದಂತಾಗಿದೆ. ಮಧ್ಯೆ ರಾತ್ರಿ ನಾಯಿಗಳ ನಡುವೆ ಜಗಳ …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …
ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ …
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ವಿರೋಧ ಪಕ್ಷಗಳ ವಿರೋಧದ ನಡುವೆಯೂ ವಿದೇಶಿಗರು, ನಕಲಿ, ಸುಳ್ಳು ವಿಳಾಸ, ವಲಸೆ ಹೋಗಿದ್ದಾರೆ ಮತ್ತು ನಿಧನರಾಗಿದ್ದಾರೆ ಎಂಬ ಹತ್ತಾರು ಕಾರಣಗಳನ್ನು ನೀಡಿ ೬೮ ಲಕ್ಷ …
ಗುಂಡಿಗಳನ್ನು ಮುಚ್ಚದೆ ಜನರಿಗೆ ತೊಂದರೆ : ಸ್ಥಳೀಯ ನಿವಾಸಿಗಳ ಆಕ್ರೋಶ ಮಡಿಕೇರಿ: ಮಹತ್ವಾಕಾಂಕ್ಷಿ ಅಮೃತ್ ೨.೦ ಯೋಜನೆಯ ಅನುಷ್ಠಾನದಿಂದ ಜನಸಾಮಾನ್ಯರಿಗೆ ನಗರದಲ್ಲಿ ತೊಂದರೆಯಾಗುತ್ತಿದ್ದು, ಜನ ಹೈರಾಣಾಗಿದ್ದಾರೆ. ಕಾಮಗಾರಿ ಮುಗಿದ ನಂತರ ರಸ್ತೆಗಳನ್ನು ಯಥಾಸ್ಥಿತಿಗೆ ತರಬೇಕು ಎಂಬ ನಿಯಮವಿದೆ. ಆದರೆ, ಅಮೃತ್ ೨.೦ …
ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ. ನ.೧೦ರ …
ಕೆ.ಬಿ.ರಮೇಶ ನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಮೈಸೂರು ಹೊರವಲಯದಲ್ಲಿ ೧೦೫.೩೧ ಕಿ. ಮೀ. ಪೆರಿಫೆರಲ್ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಅಗತ್ಯವಾದ ಭೂ ಸ್ವಾಧೀನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಮುಂದಾಗಿದೆ. ಮೈಸೂರು ಮಹಾನಗರದಲ್ಲಿ …