Mysore
27
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅಣ್ಣ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ನಟ ರಜಿನಿಕಾಂತ್‌ ಆಗಮಿಸಿದ್ದಾರೆ. ರಜಿನಿಕಾಂತ್‌ ಅವರೇ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ …

ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಪರವಾಗಿದ್ದಾರೆ. ಈಗಾಗಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್‌ ಜಾಮೀನು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. …

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ ಗಾಳಿ ಆರಂಭವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್‌, ಕಲಬುರ್ಗಿ, …

ಮಂಡ್ಯ: ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ವೆಂಕಟೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ರೌಡಿಶೀಟರ್‌ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ರೇಖಾ ಗುಪ್ತಾ ಅವರು ಸರ್ಕಾರಿ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆಯನ್ನು ಘೋಷಣೆ ಮಾಡಿದ್ದಾರೆ. ಇದು ಜನದಟ್ಟಣೆಯ ಸಮಯದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ನಗರವು ಅಪಾಯಕಾರಿ …

ಬೆಂಗಳೂರು: ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ …

satishc sail

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ. ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಸತೀಶ್‌ ಸೈಲ್‌ ಅವರಿಗೆ ನವೆಂಬರ್.7ರವರೆಗೆ ಜಾಮೀನು ವಿಸ್ತರಣೆ ಮಾಡಲಾಗಿತ್ತು. ನಿನ್ನೆ …

dgp murder case

ಆಸ್ತಿ ವಿವರ ಸಲ್ಲಿಸಲು ಬಹುತೇಕ ರಾಜಕಾರಣಿಗಳು ಹಾಕಿಹರಂತೆ ಹಿಂದೇಟು ! ಈ ಭಾರಿ ಕುಳಗಳಿಗೆ ತಮ್ಮ ಆಸ್ತಿ ಎಲ್ಲೆಲ್ಲಿ ... ಎಷ್ಟೆಷ್ಟಿವೆ ? ಎಂಬ ಬಗ್ಗೆ ಇರಬಹುದೇ ಡೌಟು ! -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು

error: Content is protected !!