Mysore
28
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dgp murder case

ಆಸ್ತಿ ವಿವರ ಸಲ್ಲಿಸಲು ಬಹುತೇಕ ರಾಜಕಾರಣಿಗಳು ಹಾಕಿಹರಂತೆ ಹಿಂದೇಟು ! ಈ ಭಾರಿ ಕುಳಗಳಿಗೆ ತಮ್ಮ ಆಸ್ತಿ ಎಲ್ಲೆಲ್ಲಿ ... ಎಷ್ಟೆಷ್ಟಿವೆ ? ಎಂಬ ಬಗ್ಗೆ ಇರಬಹುದೇ ಡೌಟು ! -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ …

ಓದುಗರ ಪತ್ರ

ಮೈಸೂರು ಜಿಲ್ಲೆ, ಎಚ್.ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಮಲಾರ ಕಾಲೋನಿ’ ಗ್ರಾಮವು ಒಂದು ಸ್ವಚ್ಛ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿ ವಾಸವಿದ್ದಾರೆ. ಬೆಳಗನಹಳ್ಳಿ ಕಾವಲ್‌ನ ಸರ್ವೆ ನಂಬರ್ ೧ರಲ್ಲಿ ೨೦೧೦-೧೧ರಲ್ಲಿ ಆರ್‌ಟಿಸಿ ಸ್ಕೆಚ್ ಆಗಿದೆ. …

ಹಾಲಪ್ಪ ಎಚ್. ಸಮಾಜಶಾಸ್ತ್ರ ಉಪನ್ಯಾಸಕರು ಭಾರತದ ಮಹಾಕಾವ್ಯ ಸಂಸ್ಕೃತದ ಮಹಾಭಾರತವನ್ನು ಅನುಸರಿಸಿ ಕನ್ನಡದಲ್ಲಿ ಆದಿಕವಿ ಪಂಪ ಬರೆದ ‘ವಿಕ್ರಮಾರ್ಜುನ ವಿಜಯ’ ದಲ್ಲಿ ಒಂದು ಪ್ರಸಂಗವಿದೆ. ಕರ್ಣನು ತನ್ನ ಅಸ್ತ್ರವಿದ್ಯಾ ಪ್ರೌಢಿಮೆಯನ್ನು ಪ್ರದರ್ಶಿಸುವಾಗ ದ್ರೋಣನು, ನಿನ್ನ ತಂದೆ ತಾಯಿಯ ವಿಷಯವನ್ನು ವಿಚಾರಿಸಿ ಮಾತನಾಡುವುದಾದರೆ, …

ಮಂಜು ಕೋಟೆ ಏಳು ವರ್ಷಗಳ ಕಾಲ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿದ ಪುರಸಭೆ ಸದಸ್ಯರು  ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ೨೩ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಆಡಳಿತ ಅವಧಿ ಶನಿವಾರ ಮುಕ್ತಾಯಗೊಂಡಿತು. ಏಳು ವರ್ಷಗಳ ಹಿಂದೆ ಪುರಸಭೆ ವ್ಯಾಪ್ತಿಯ ೨೩ ವಾರ್ಡುಗಳಲ್ಲಿ ಕಾಂಗ್ರೆಸ್,ಜಾ.ದಳ, ಬಿಜೆಪಿ, …

ಬೆಂಗಳೂರು : ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ ಕಾರ್ಖಾನೆಯಿಂದ 3250 ರೂ. ನೀಡಬೇಕು, …

ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಸಿಎಂ ತುಮಕೂರು ಪ್ರವಾಸ ರದ್ದಾಗಿದೆ. …

ಬೆಳಗಾವಿ : ಕಬ್ಬಿಗೆ ಸೂಕ್ತವಾದ ಬೆಲೆಯನ್ನು ನಿಗದಿ ಪಡಿಸಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಹಿಂಸ ರೂಪಕ್ಕೆ ತಿರುಗಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಸಂಗ ಜರುಗಿದೆ. ಶುಕ್ರವಾರ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಕಬ್ಬು ಬೆಳೆಗಾರರು ತಮ್ಮ ಬಳಿಗೆ …

ಹೊಸದಲ್ಲಿ : ಮತದಾರರ ಪಟ್ಟಿಗಳ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ.11 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಎನ್‌ಜಿಒ ಪರವಾಗಿ ಹಾಜರಾದ ಹಿರಿಯ …

error: Content is protected !!