ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಪರಿಶೀಲನೆ ಮಾಡಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ …
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಪರಿಶೀಲನೆ ಮಾಡಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯವು ಮುಂದೂಡಿದೆ. ಹೈಕೋರ್ಟ್ನಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಹಾಗೂ ವಿಚಾರಣೆ ಚಾಲ್ತಿಯಲ್ಲಿರುವುದರಿಂದ …
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು ಬಂದರೆ ಮುಲಾಜಿಲ್ಲದೆ ಕಠಿಣಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸಚಿವ ಯು.ಟಿ.ಖಾದರ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ …
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ ಸ್ಥಾನ ಅದೇ ಸಮುದಾಯದವರಾದ, ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಲಭಿಸುತ್ತದೆ ಎಂಬ ಆಶಾಭಾವನೆ ಜನರಲ್ಲಿ ಮೂಡಿದೆ. ವಾಲ್ಮೀಕಿ …
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ ಶ್ರಮ ಪ್ರತಿಭೆ! ಹಳೆರೋಗವೀಗ ಉಲ್ಬಣಿಸಿ ನಾರುತಿದೆ! ಮದ್ದು ಅರೆಯಲಿ ಆಳುವವರು! -ಸಿ.ಪಿ.ಸಿದ್ಧಾಶ್ರಮ, ಮೈಸೂರು
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು ಬದಿಯಲ್ಲಿ ಸುಂದರ ಹಾಗೂ ಸುಸಜ್ಜಿತವಾದ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗಿದೆ. ಈ ರಸ್ತೆಯ ಬದಿ ಇರುವ ಹಲವು ಸಜ್ಜನರು ತಮ್ಮ ತಮ್ಮ …
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ ಮಾಡಿದ್ದಾರೆ. ಈ ಕಟ್ಟಡದ ಕೆಲಸ ಪೂರ್ಣಗೊಂಡು ಸುಮಾರು ತಿಂಗಳು ಕಳೆದರೂ ಇನ್ನೂ ಶೌಚಾಲಯ ಸಾರ್ವಜನಿಕರಿಗೆ ಲಭ್ಯವಾಗಿಲ್ಲ. ಸಾರ್ವಜನಿಕರು, ಶಾಲೆ- ಕಾಲೇಜು …
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. …
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ ಕಾಣಿಸುವ ಮೊದಲ ಜಗತ್ತು ಮನೆಯವರ ಮುಖಗಳಷ್ಟೇ ಅಲ್ಲ; ಮೊಬೈಲ್ ಪರದೆ, ಡಿಜಿಟಲ್ ಸಾಧನಗಳು ಮತ್ತು ತಂತ್ರಜ್ಞಾನದ ಜಗತ್ತೂ ಆಗಿದೆ. ಒಂದು …
ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ ಕಾಫಿ ಕಾಯಿಗಟ್ಟುತ್ತಿರುವ ಈ ಸಮಯದಲ್ಲೇ ತಾಲ್ಲೂಕಿನ ಶನಿವಾರಸಂತೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಅರೆಬಿಕಾ ತಳಿಯ ಕಾಫಿ ಅಕಾಲಿಕವಾಗಿ ಹಣ್ಣಾಗುತ್ತಿರುವುದು ಬೆಳೆಗಾರರಲ್ಲಿ …