Mysore
24
overcast clouds

Social Media

ಬುಧವಾರ, 27 ಮೇ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್‌ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.‌ಎಲ್‌.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್‌ ಕಿ ಬಾತ್‌ 126ನೇ ಸಂಚಿಕೆಯಲ್ಲಿ ಎಸ್.ಎಲ್.‌ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, …

ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್‌ ಮನ್ಹಾಸ್‌ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್‌ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ರೋಜರ್‌ ಬಿನ್ನಿ ಅವರ ಸ್ಥಾನದಲ್ಲಿ ಮನ್ಹಾಸ್‌ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಯಿತು. ಫಲಪುಷ್ಪ ಪ್ರದರ್ಶನದಲ್ಲಿ ಇಡಲಾಗಿರುವ ಎಲ್ಲಾ ಮಳಿಗೆಗಳಿಗೆ ಭೇಟಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು. ಶ್ವಾನಗಳ ಆಟ-ಪಾಠ, …

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.‌26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು …

hd kumarsw̧amy

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ …

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್‌ಐಆರ್‌ …

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …

error: Content is protected !!