Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …

ಓದುಗರ ಪತ್ರ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು …

ಓದುಗರ ಪತ್ರ

ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ …

ಬಹುಸಂಖ್ಯೆಯ ಜನರ ಜಟಿಲ ಸಮಸ್ಯೆಗಳು ವ್ಯಕ್ತವಾಗುವುದೇ ಮಾಧ್ಯಮ ಸಂಕಥನಗಳಲ್ಲಿ    ಯಾವುದೇ ಸಂದರ್ಭದಲ್ಲಾದರೂ ಸಂವಹನ ಮಾಧ್ಯಮಗಳು (Communi cation Media)ಎರಡು ಪ್ರಧಾನ ಜವಾಬ್ದಾರಿಗಳನ್ನು ನಿರ್ವಹಿಸುವುದು ಸಹಜ. ಮುದ್ರಣ ಮಾಧ್ಯಮಗಳ ಯುಗದಿಂದ ಡಿಜಿಟಲ್ ಯುಗಕ್ಕೆ ಪ್ರವೇಶಿಸಿರುವ ಭಾರತೀಯ ಸಮಾಜವೂ ಇದಕ್ಕೆ ಹೊರತಲ್ಲ. ರಾಜ್ಯದ …

ಆತಂಕದಲ್ಲೇ ದಿನದೂಡುತ್ತಿರುವ ಗ್ರಾಮಸ್ಥರು; ಶಾಶ್ವತ ಕ್ರಮಕ್ಕೆ  ಸ್ಥಳೀಯ ನಿವಾಸಿಗಳ ಒತ್ತಾಯ ಸುಂಟಿಕೊಪ್ಪ: ಸಮೀಪದ ೭ನೇ ಹೊಸಕೋಟೆ, ಕೆದಕಲ್, ಹೊರೂರು, ಕೊಡಗರಹಳ್ಳಿ, ಕಂಬಿಬಾಣೆ, ಚಿಕ್ಲಿಹೊಳೆ ಭಾಗಗಳಲ್ಲಿ ಕಾಡಾನೆಗಳ ಜೊತೆಗೆ ಹುಲಿಯ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾರ್ಮಿಕರು ತೋಟಗಳಲ್ಲಿ ಕೆಲಸ ನಿರ್ವಹಿಸಲು ಹಿಂದೇಟು …

ಹೇಮಂತ್‌ಕುಮಾರ್ ಮಂಡ್ಯ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಪಕ್ಷದ ನಾಯಕರು ಹೇಳಿದ ಕೆಲಸಗಳನ್ನು ಚಾಚೂತಪ್ಪದೇ ನಿರ್ವಹಿಸಿಕೊಂಡು ಬಂದಿದ್ದು, ಮುಡಾ ಅಧ್ಯಕ್ಷ ಸ್ಥಾನ ನೀಡಿ, ಅವಕಾಶ ವಂಚಿತರಿಗೆ ಸ್ಥಾನಮಾನ ಕಲ್ಪಿಸಬೇಕೆಂದು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದಾರೆ. ಶಾಸಕ ಪಿ.ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ …

ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಜಾಗದಲ್ಲಿ ಅವ್ಯವಸ್ಥೆ: ಗ್ರಾಮಸ್ಥರ ಅಸಮಾಧಾನ ಹುಣಸೂರು: ತಾಲ್ಲೂಕಿನ ಗ್ರಾಮ ಪಂಚಾಯಿತಿ ಕೇಂದ್ರವಾದ ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಆವರಣದ ಹಿಂಭಾಗದ ಜಾಗ ಒತ್ತುವರಿಯಾಗಿದ್ದು, ತಿಪ್ಪೆ, ಬಯಲು ಶೌಚಾಲಯವಾಗಿಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆವರಣದಲ್ಲಿ ಗಿಡಗಂಟಿಗಳು ಬೆಳೆದು ಶಾಲಾ …

ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಡೆಯಾಗಿದ್ದ ಒಂದುವರೆ ವರ್ಷದ ಮರಿ ಹುಲಿ ಸೆರೆಯಾಗಿದೆ.  ತಾಲೂಕಿನ ಹೊಸ ವೀಡು ಗ್ರಾಮದ ಸೋಮೇಶ್ ಎಂಬುವರ ಜಮೀನಿನ ಬಳಿ ಸೆರೆಯಾಗಿದೆ. ಕಳೆದ ವಾರ ಈರೇಗೌಡನ ಹುಂಡಿ ಗ್ರಾಮದ ಬಳಿ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಎರಡು …

ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿರುವ ಘಟನೆ ಬುಧವಾರ ಜರುಗಿದೆ. ತಾಲೂಕಿನ ಮಂಚಾಪುರ ಗ್ರಾಮದ ( 50) ಗೋವಿಂದ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. …

error: Content is protected !!