Mysore
22
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ. ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ …

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.‌15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ. ನವೆಂಬರ್.‌15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ …

ಮೈಸೂರು: ಮೈಸೂರಿನ ಜೆಎಲ್‌ಬಿ-ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿರುವುದರಿಂದ ಅಲ್ಲಿ ಫ್ಲೈಓವರ್‌ ನಿರ್ಮಾಣ ಮಾಡುವುದು ಬೇಡ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದೊಳಗೆ ಎರಡು ಫ್ಲೈಓವರ್ …

ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು ಗುರುತಿಸಲಾಗಿದೆ. ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ ಜಮೀನು …

ನಂಜನಗೂಡು: ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯಲ್ಲಿ ಕಳೆದ ಮೂರು ದಿನಗಳಿಂದ ಕೆರೆ ಆವರಣದೊಳಗೆ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು …

ಓದುಗರ ಪತ್ರ

ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು …

ಓದುಗರ ಪತ್ರ

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ. ಈ ರಸ್ತೆಯು ಹಾರ್ಡ್ವಿಕ್ ಕಾಲೇಜಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನೂರಾರು ಜನರು ಇಲ್ಲಿ …

ಓದುಗರ ಪತ್ರ

ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಲಸೆ ಬರುವವರ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅವರೊಡನೆ ಸಂವಹನ ನಡೆಸಲು ಕನ್ನಡಿಗರೂ ಕೂಡ ಅವರ ಭಾಷೆಯನ್ನೇ ಬಳಸುವಂತಾಗುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖವಾಗಿ ಮೈಸೂರು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿಯೂ ಅನ್ಯಭಾಷೆಗಳ ಜಾಹೀರಾತು ಫಲಕಗಳು ಹೆಚ್ಚಾಗಿ …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳು ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೈತರು ಮೃತಪಟ್ಟಿರುವ ಘಟನೆಗಳು ಆತಂಕಕಾರಿಯಾಗಿವೆ. ಈ ಭಾಗದ ರೈತರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಲು …

ರಾಮಕೃಷ್ಣ ಸೇವಾಶ್ರಮದ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ನೆರವು ೧೯೧೭ರ ಮಾರ್ಚ್ ೧೮ರಂದು ಅವಿಭಜಿತ ಬಂಗಾಳದ ಒಂದು ಶ್ರೀಮಂತ ಕುಟುಂಬದಲ್ಲಿ ಜನಿಸಿದ ಸುಧಾಂಶು ಬಿಸ್ವಾಸ್ ಚಿಕ್ಕ ಪ್ರಾಯದಲ್ಲೇ ಅರಬಿಂದೋ ಘೋಷ್, ಬಾರಿನ್ ಘೋಷ್, ನೃಪೇನ್ ಚಕ್ರವರ್ತಿ ಮೊದಲಾದ ಸ್ವಾತಂತ್ರ್ಯ ಹೋರಾಟಗಾರರಿಂದ ಪ್ರಭಾವಿತರಾಗಿದ್ದರು. …

error: Content is protected !!