Mysore
22
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅರಣ್ಯ ಕಾಲೇಜಿನ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ; ಲಿಖಿತ ಭರವಸೆ ಸಿಗುವವರೆಗೂ ಹೋರಾಟದ ಎಚ್ಚರಿಕೆ  ಮಡಿಕೇರಿ: ಅರಣ್ಯ ಇಲಾಖೆಯ ಉನ್ನತ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯದ ೩ ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ …

ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ. ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ …

ಕೆ.ಬಿ.ರಮೇಶನಾಯಕ ಗ್ರೇಟರ್ ಮೈಸೂರು ರಚನೆಯ ಬೆನ್ನ ಹಿಂದೆಯೇ ಅನೇಕ ಸವಾಲುಗಳು ರಿಂಗ್ ರಸ್ತೆಯ ಹೊರಗಿನ ಭೂಮಿಗೆ ಚಿನ್ನದ ಬೆಲೆಯ ಅವಕಾಶ ಚಾಮುಂಡಿಬೆಟ್ಟ ಸೇರಿದಂತೆ ಹತ್ತಾರು ಪ್ರದೇಶಗಳು ಪಾಲಿಕೆ ವ್ಯಾಪ್ತಿಗೆ ಖಾಸಗಿ ಬಡಾವಣೆಗಳಲ್ಲಿ ನೀಗುವ ಮೂಲಸೌಕರ್ಯದ ಕೊರತೆ  ಮೈಸೂರು: ಬೆಂಗಳೂರು ನಂತರ ವೇಗವಾಗಿ …

ಎಸ್.ಎಸ್.ಭಟ್ ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ  ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು... ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ …

ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್‍’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್‍ ಈಸ್‍ ಕಡೆ’ ಆಗುವುದಕ್ಕೆ ತಯಾರಿ ನಡೆಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರ …

ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್‍ ಧನಂಜಯ್‍ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ‘ಸಾಲಗಾರರ ಸಹಕಾರ ಸಂಘ’ ಎಂಬ ಚಿತ್ರವೊಂದನ್ನು …

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಈ …

mallikarjun kharge

ನವದೆಹಲಿ: ಬಿಹಾರದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ಎನ್‌ಡಿಎ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬಿಹಾರದಲ್ಲಿ ಮಹಾಘಟಬಂಧನ್‌ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಪವಿತ್ರಾಗೌಡ ಸುಪ್ರೀಂಕೋರ್ಟ್‌ನಲ್ಲಿ ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಕೋರಿ ಅರ್ಜಿ …

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ …

error: Content is protected !!