Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು ಹಲಗೂರು: ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾಗೂ ಪುರಾಣ ಪ್ರಸಿದ್ಧ ಮುತ್ತತ್ತಿಯಲ್ಲಿ ಜಿಲ್ಲಾಡಳಿತ ವಿಧಿಸಿರುವ ನಿಷೇಧವನ್ನು ಉಲ್ಲಂಘಿಸಿ ಪ್ರವಾಸಿಗರು …

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ. …

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದಿದೆ ಎಂಬ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ …

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು ಕಣ್ಮರೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೀಕರ ಪ್ರವಾಹದಿಂದ ಹಲವು ಕುಟುಂಬಗಳು …

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ತಾಯಿ ಪ್ರೇಮ (45) ಹಾಗೂ ಪುತ್ರಿ ಪ್ರಿಯಾಂಕ (14) ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ-ಮಗಳ ನಡುವೆ ಪರಸ್ಪರ ಜಗಳ …

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ ಕಾಲೋನಿ ಮೇಲಿನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಕಲ್ಲುಬಂಡೆ ಉರುಳಿದರೆ ಕೆಳಭಾಗದಲ್ಲಿರುವ ಮನೆಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಮಾಹಿತಿ …

dgp murder case

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ. ಒಡೆದಿರುವ ಪೈಪ್‌ಗೆ ತಾತ್ಕಾಲಿಕವಾಗಿ ತೇಪೆ ಹಾಕಿದ್ದರೂ ನೀರು ಸೋರಿಕೆ ನಿಂತಿಲ್ಲ. ಮೈಸೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಕೂಡಲೇ …

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು. ಅಂದರೆ ಒಟ್ಟು ೧೨೦ ದಿನಗಳ ಲೆಕ್ಕ. ಆದರೆ ಕೆಲವು ವರ್ಷಗಳಿಂದ ಸ್ವಾಮೀಜಿಗಳ ವಯಸ್ಸಿನ ಪರಿಣಾಮದಿಂದ ಅಥವಾ ಅವರ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ …

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ ತನ್ನದೆ ವಿಶೇಷತೆಗಳನ್ನು ಹೊಂದಿರುವುದರಿಂದ ದೇಶ ವಿದೇಶಗಳಿಂದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಈ ಬಾರಿ ತೀವ್ರವಾದ ಬರಗಾಲ ಇರುವುದರಿಂದ ಕುಡಿಯುವ …

error: Content is protected !!