Mysore
22
scattered clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ ಖಾದನ್‌ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದನ್ನು ಓದಿ: ರೈಲು …

ನಂಜನಗೂಡು: ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ವೃದ್ಧೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ದೇವೀರಮ್ಮನಹಳ್ಳಿಯ ಸಾಯಿಬಾಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ದ್ರಾಕ್ಷಾಯಿಣಿ ಎಂಬುವವರೇ ಹಲ್ಲೆಗೊಳಗಾದ ವೃದ್ಧೆಯಾಗಿದ್ದಾರೆ. ಮನೆ …

ಮಂಡ್ಯ.ನ: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು …

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ದೆಹಲಿ ಭೇಟಿಗೆ ಮುಂದಾಗಿದ್ದರು. ಅಲ್ಲಿ ಎಐಸಿಸಿ ಅಧ್ಯಕ್ಷ …

ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ.19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದು ಗೃಹ ಸಚಿವ ಡಾ. …

Real Illegalities Happened Under Congress Leadership: BJP State President B.Y. Vijayendra

ಬೆಳಗಾವಿ: ಕಳೆದ ಆರು ದಿನಗಳಿಂದ ಕಬ್ಬು ಬೆಳೆಗಾರರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಈ ಬೇಡಿಕೆಗೆ ಒಂದು ತಾರ್ಕಿಕ ಅಂತ್ಯ ಸಿಗುವವರೆಗೂ ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್.ವೈ.ಮೇಟಿ ಅವರಿಂದು ನಿಧನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, …

ಬೆಳಗಾವಿ: ಕಬ್ಬು ಬೆಳೆಗಾರರಿಗೆ ಪ್ರಸ್ತುತ ಹಂಗಾಮಿಗೆ ಪ್ರತಿ ಟನ್‌ಗೆ 3500 ರೂ ದರ ನೀಡುವಂತೆ ಒತ್ತಾಯಿಸಿ ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ಪ್ರಮುಖ ರಸ್ತೆಗಳನ್ನು ತಡೆಗಟ್ಟಿ ಹೋರಾಟ ನಡೆಸುತ್ತಿರುವ ರೈತರು, …

ಮೈಸೂರು: ಮೈಸೂರು ಭಾಗದಲ್ಲಿ ನಿರಂತರವಾಗಿ ಹುಲಿ ದಾಳಿಯಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘಟನೆ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗ ಜಮಾಯಿಸಿದ …

ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30ಗೆ ನಿಧನರಾಗಿದ್ದಾರೆ. ನಾನು ಮೂರು …

error: Content is protected !!