Mysore
21
scattered clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

CM will resolve the MLAs' dissatisfaction: Minister G. Parameshwara

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್‌ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ. ಇದನ್ನು ಓದಿ: ಕಾಂಗ್ರೆಸ್‌ ಹಿರಿಯ ಶಾಸಕ ಎಚ್.ವೈ.ಮೇಟಿ …

ವಡಕೆಹಳ್ಳ ಗ್ರಾಮದಲ್ಲಿ ಅಹೋರಾತ್ರಿ ಧರಣಿ ಹನೂರು: ಕಾವೇರಿ ನದಿಯಿಂದ ಏತ ನೀರಾವರಿ ಯೋಜನೆಯ ಮೂಲಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ವಡಕೆಹಳ್ಳ ಗ್ರಾಮದಲ್ಲಿ ಆಹೋರಾತ್ರಿ ಧರಣಿ ಆರಂಭಿಸಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ …

ಚಾಮರಾಜನಗರ: ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್‌ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗಳನ್ನು ಸ್ಪರ್ಶಿಸಿದ್ದ ಎನ್‌ಜಿಓಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ. ಅಕ್ಟೋಬರ್.‌15ರಂದು ತಾಯಿಯಿಂದ ಬೇರ್ಪಟ್ಟ ಮೂರು ಹುಲಿ …

ಬೆಂಗಳೂರು: ಕಾಂಗ್ರೆಸ್‌ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರನ್ನು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸುದ್ದಿ …

ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್‌ ಎಂಬ ಯುವಕ ಮೇಲೆ ಗುಂಪು ಹಲ್ಲೆ ನಡೆಸಿದೆ. ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ …

ಬೆಂಗಳೂರು: ನವೆಂಬರ್.‌6ರಂದು ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ನವೆಂಬರ್.‌6ರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ …

Strong earthquake in Delhi: People shocked

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳಿಗ್ಗೆ 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್‌ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರದಲ್ಲಿ …

ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್‌ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ …

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …

error: Content is protected !!