Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. ಸಂಚಾರ ಕರ್ತವ್ಯ ನಿರತ …

ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ …

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …

Transfer of 1,300 Employees Through Counseling: Priyank Kharge

ಕಲಬುರಗಿ : ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. …

ಮನಿಲಾ :ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸೆ.31 ರ ತಡರಾತ್ರಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಮತ್ತು ಕಟ್ಟಡಗಳ ಗೋಡೆಗಳು ಕುಸಿದು ಕನಿಷ್ಠ 31 ಜನರು ಮೃತಪಟ್ಟಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡಿದ್ದರಿಂದ ನಿವಾಸಿಗಳು ಮನೆಗಳಿಂದ ಹೊರಗೆ ಕತ್ತಲೆಯಲ್ಲಿ …

ಪ್ರಚಾರದ ಉದ್ದೇಶವಿಲ್ಲ, ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದೇ ಧೈಯ ಒ೦ದು ಆಲಸಿ ಭಾನುವಾರದ ಬೆಳಗ್ಗಿನ ಹೊತ್ತು ಹರಿಯಾಣದ ಓಗುರ್ಗಾಂವ್‌ ನಿದ್ದೆಯ ಮಂಪರಿನಿಂದ ನಿಧಾನವಾಗಿ ಮೈಮುರಿಯುತ್ತ ಏಳುತ್ತಿದ್ದರೆ ಗುರು ದ್ರೋಣಾಚಾರ್ಯ ಮೆಟ್ರೋ ಸ್ಟೇಷನ್ ಬಳಿ ಯುವಕ ಯುವತಿಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು …

'ಆಂದೋಲನ' ಫೋನ್ ಇನ್ ಕಾರ್ಯಕ್ರಮದಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆಯ ವೈದ್ಯರಾದ ವಿನಯ್, ಅಭಿಲಾಷ್‌ರಿಂದ ಮಾಹಿತಿ ಮೈಸೂರು: ಸಮಾಜಕ್ಕೆ ಮಾರಕವಾಗಿ ಕಾಡುತ್ತಿರುವ ಕ್ಯಾನ್ಸರ್ ಪಿಡುಗಿಗೆ ಅತ್ಯಾಧುನಿಕ ಚಿಕಿತ್ಸೆಯ ಮೂಲಕ ರೋಗಿಗಳ ವಿಶ್ವಾಸರ್ಹತೆಗಳಿಸಿರುವ ಮೈಸೂರು ಭಾಗದ ಕ್ಯಾನ್ಸರ್ ರೋಗಿಗಳ ಆಶಾಕಿರಣ ಭಾರತ್ ಕ್ಯಾನ್ಸರ್ ಆಸ್ಪತ್ರೆ, …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಅರಮನೆ ನಗರಿ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ನವರಾತ್ರಿ ಶುರುವಾದ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನ ರಾಜಬೀದಿಗಳಲ್ಲಿ ವಿಜಯದಶಮಿ ದಿನವಾದ ಗುರುವಾರ ನಡೆಯುವ ಐತಿಹಾಸಿಕ …

ಮೈಸೂರು : ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ ನಾಳೆ ವಿಜಯದಶಮಿ ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್​.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ …

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. …

error: Content is protected !!