ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ನಾಡಕಚೇರಿ ಶಿಥಿಲಗೊಂಡು ಮಳೆ ನೀರು ಸೋರುತ್ತಿದ್ದು, ಮೇಲ್ಲಾವಣಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಇತ್ತೀಚೆಗೆ ಆಂದೋಲನ' ದಿನಪತ್ರಿಕೆಯಲ್ಲಿ ಈ ಕಟ್ಟಡದ ಅವಸ್ಥೆಯ ಬಗ್ಗೆ ವರದಿ ಮಾಡಲಾಗಿತ್ತು. ಇಷ್ಟಿದ್ದರೂ ನಾಡಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಮುಂದಾಗಿಲ್ಲ. ಈ ನಾಡಕಚೇರಿ …