ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. …
ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. …
ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ …
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ ಪಕ್ಷದ ನಾಯಕರೊಬ್ಬರ ಮನೆಗೆ ಭೇಟಿ,ನಂತರ, ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ವಿವಾಹದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ …
ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಈ ರಾಕೆಟ್ …
ಬೆಂಗಳೂರು : ಅತ್ಯಧಿಕ ಪವನ ವಿದ್ಯುತ್ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಈ ಸಾಧನೆಯು ಕರ್ನಾಟಕದ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ …
ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ …
ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ವಹಿಸಿದ್ದಾರೆ. ತಾಲ್ಲೂಕಿನ ದೇಶಹಳ್ಳಿ ಗ್ರಾಮದ ವೆಂಕಟೇಶ್ ಎಂಬವರ ಬಾಳೆ ತೋಟದಲ್ಲಿ …
ಬೆಂಗಳೂರು : ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು …
ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ …
ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್) ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು. ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ, ಭಾನುವಾರ ನಡೆದ ಪರೀಕ್ಷೆಯಲ್ಲಿ 17038 ಮಂದಿ ಹಾಜರಾಗಿದ್ದು, 1636 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. …